ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಹೆಸರು

ಮುಂಬೈ: ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದಿಸಿದೆ. ವಿಮಾನಯಾನ ಸಚಿವ ಮುರುಳೀಧರ್ ಮೊಹೇಲ್ ಮಾತನಾಡಿ, ಇದೀಗ ಏಕ್‌ನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಇಂದು ಸಲ್ಲಿಸಿದೆ. ಕೇಂದ್ರ ಸರ್ಕಾರ ಮತ್ತು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ವಿಮಾನ … Continue reading ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಹೆಸರು