By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ರೀರಿಲೀಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ರೀರಿಲೀಸ್
Entertainmentಸ್ಯಾಂಡಲ್​ವುಡ್-Sandalwood

ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ರೀರಿಲೀಸ್

Puneeth Rajkumar's birthday: 'Aakash' film re-released

Published March 13, 2026
Share
1 Min Read
Aksha Aksha Aksha
SHARE

ಬೆಂಗಳೂರು: ಪವರ್ ಸ್ಟಾರ್ Puneeth Rajkumar ಅವರ ಹುಟ್ಟುಹಬ್ಬ ಮಾರ್ಚ್ 17ರಂದು ನಡೆಯಲಿರುವ ಹಿನ್ನೆಲೆ, ಅವರ ನಟನೆಯ Akash ಚಿತ್ರವನ್ನು ಇಂದು (ಮಾರ್ಚ್ 13) ಮರುಬಿಡುಗಡೆ ಮಾಡಲಾಗಿದೆ.

ಅಭಿಮಾನಿಗಳ ನಿರಂತರ ಬೇಡಿಕೆಯ ಹಿನ್ನೆಲೆ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಮತ್ತೆ ಪ್ರದರ್ಶನಕ್ಕೆ ತರಲು ನಿರ್ಧರಿಸಲಾಗಿದೆ. 2005ರಲ್ಲಿ ಬಿಡುಗಡೆಯಾದ ಈ ಚಿತ್ರವು ಆ ಕಾಲದಲ್ಲಿ ಭರ್ಜರಿ ಯಶಸ್ಸು ಕಂಡಿದ್ದು, ಪುನೀತ್ ರಾಜಕುಮಾರ್ ಅವರ ಅಭಿನಯ, ಮನಸೆಳೆಯುವ ಹಾಡುಗಳು ಮತ್ತು ಕಥಾಹಂದರದಿಂದ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು.

ಇದೀಗ ಅವರ ಹುಟ್ಟುಹಬ್ಬದ ಸಂಭ್ರಮದ ನಡುವೆ ಅಭಿಮಾನಿಗಳಿಗೆ ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಈ ಚಿತ್ರವನ್ನು ನೋಡುವ ಅವಕಾಶ ದೊರೆಯುತ್ತಿದೆ.

ಪುನೀತ್ ರಾಜಕುಮಾರ್ ಅವರ ಸಿನಿಮಾಗಳಿಗೆ ಇಂದಿಗೂ ಅಪಾರ ಅಭಿಮಾನಿ ಬಳಗ ಇರುವುದರಿಂದ ‘ಆಕಾಶ್’ ಚಿತ್ರದ ಮರುಬಿಡುಗಡೆಯಿಗೂ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

You Might Also Like

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

ತಮ್ಮನ ಚಿತ್ರಕ್ಕೆ ಅಣ್ಣ ನಿರ್ಮಾಪಕ – ಕಾರ್ತಿ ಬರ್ತ್​ಡೇಗೆ ಸೂರ್ಯ ಸರ್​ಪ್ರೈಸ್

ತಿಮ್ಮಪ್ಪನ ದರ್ಶನ ಪಡೆದ “ಸೂತ್ರಧಾರಿ” ಟೀಮ್

ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿ 13 ಜನರಿಗೆ ಜೈಲು – ಕಾರಣವೇನು?

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

TAGGED:Aakash MoviePuneeth Rajkumar
Share This Article
Facebook Copy Link Print
Previous Article MIn MIn MIn ಅಡಿಗೆ ಅನಿಲ ಸರಬರಾಜು ಕುರಿತು ಮಹತ್ವದ ಸಭೆ ನಡೆಸಿದ ಸಚಿವ K. H. ಮುನಿಯಪ್ಪ
Next Article PM Kisan Samman Nidhi ಪಿಎಂ ಕಿಸಾನ್ ಯೋಜನೆಯ 22ನೇ ಕಂತು ಇಂದು ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PR PR PR
ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
ರಾಯಚೂರು - Raichur
March 13, 2026
Kop Kop Kop
ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೊಪ್ಪಳ-Koppala
March 13, 2026
dgsfhfh dgsfhfh dgsfhfh
ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
ರಾಜ್ಯ-Karnataka
March 13, 2026
HF HF HF
ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ-Karnataka
March 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up