By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಜ್ರಿವಾಲ್ ಮಗಳ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಭಗವಂತ್ ಮಾನ್, ವಿಡಿಯೋ ವೈರಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೇಜ್ರಿವಾಲ್ ಮಗಳ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಭಗವಂತ್ ಮಾನ್, ವಿಡಿಯೋ ವೈರಲ್

BlogLatestರಾಷ್ಟ್ರೀಯ-National

ಕೇಜ್ರಿವಾಲ್ ಮಗಳ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಭಗವಂತ್ ಮಾನ್, ವಿಡಿಯೋ ವೈರಲ್

Punjab CM Steals Spotlight with Dance at Arvind Kejriwal’s Daughter’s Wedding

Published April 19, 2025
Share
1 Min Read
Arvind Kejriwal Arvind Kejriwal Arvind Kejriwal
SHARE

ನವದೆಹಲಿ,: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಪುತ್ರಿ ಹರ್ಷಿತಾ ಅವರ ಮದುವೆ ಸಂಭವ್ ಜೈನ್ ಅವರೊಂದಿಗೆ ನಡೆದಿದೆ. ಮದುವೆಯ ಹಿಂದಿನ ದಿನ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಪಂಜಾಬ್​ನ ಆಪ್ ಸರ್ಕಾರದ ಸಿಎಂ ಭಗವಂತ್ ಮಾನ್ ತಮ್ಮ ಪತ್ನಿಯ ಜೊತೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ.

ಭಗವಂತ್ ಮಾನ್ ಅವರ ಡ್ಯಾನ್ಸ್​ ವಿಡಿಯೋ ವೈರಲ್ ಆಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ತಮ್ಮ ಪತ್ನಿ ಗುರುಪ್ರೀತ್ ಕೌರ್ ಅವರೊಂದಿಗೆ ‘ನಾಚಿ ಜೋ ಸಾದೇ ನಾಲ್’ ಹಾಡಿಗೆ ಭಾಂಗ್ರಾ ನೃತ್ಯ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹಾಗೂ ಸುನೀತಾ ಕೇಜ್ರಿವಾಲ್ ಸಾಮಿ ಸಾಮಿ ಹಾಡಿನ ಬಳಿಕ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ದಂಪತಿ ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಪಂಜಾಬಿಯ ಬಾಂಗ್ರಾ ಶೈಲಿಯಲ್ಲಿ ಭಗವಂತ್ ಸಿಂಗ್ ಮಾನ್ ಹೆಜ್ಜೆ ಹಾಕಿದ್ದಾರೆ. ಮುಖ್ಯಮಂತ್ರಿ ಪತ್ನಿ ಕೂಡ ಅಷ್ಟೇ ಉತ್ತಮವಾಗಿ ಡ್ಯಾನ್ಸ್ ಮಾಡಿದ್ದಾರೆ. ಇವರ ವಿಡಿಯೋಗಳಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪುಷ್ಪಾ2 ಸಿನಿಮಾದ ಹಾಡಿಗೆ ಅರವಿಂದ್ ಕೇಜ್ರಿವಾಲ್ ದಂಪತಿ ಭರ್ಜರಿ ಸ್ಟೆಪ್ಸ್
ಕೇಜ್ರಿವಾಲ್ ಆಪ್ತರು, ಕುಟಂಬಸ್ಥರು, ಆಮ್ ಆದ್ಮಿ ಪಾರ್ಟಿ ಪ್ರಮುಖರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಮದುವೆ ಸಮಾರಂಭದಲ್ಲಿ ಅರವಿಂದ್ ಕೇಜ್ರಿವಾಲ್ ಹಾಗೂ ಸುನೀತಾ ಕೇಜ್ರಿವಾಲ್ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಇದರ ಜೊತೆಗೆ ಪಂಜಾಬ್ ಸಿಂಹ್ ಭಗವಂತ್ ಸಿಂಗ್ ಮಾನ್ ಕೂಡ ಡ್ಯಾನ್ಸ್ ಮಾಡಿದ್ದರೆ. ಇವರ ಡ್ಯಾನ್ಸ್ ವಿಡಿಯೋ ಇದೀಗ ವೈರಲ್ ಆಗಿದೆ.

Kejriwal dance in his daughters wedding!

Harshita daughter of Arvind Kejriwal ties knot with Sambhav Jain in a lavish wedding at Hotel Shangrila in Delhi!

Punjab CM Mann was highlight at the wedding!#ArvindKejriwal #harshita #sanbhav #AamAadmiParty #punjabcm pic.twitter.com/XbJBalXOHA

— North East West South (@prawasitv) April 18, 2025

ಅರವಿಂದ್ ಕೇಜ್ರಿವಾಲ್ ಹಾಗೂ ಸುನೀತಾ ಕೇಜ್ರಿವಾಲ್ ಪುಷ್ಪಾ2 ಸಿನಿಮಾದ ಸಾಮಿ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಆಪ್ತರು, ಕುಟುಂಬಸ್ಥರು ಅರವಿಂದ್ ಕೇಜ್ರಿವಾಲ್ ಹಾಗೂ ಸುನೀತಾ ಕೇಜ್ರಿವಾಲ್ ಸಾಮಿ ಸಾಮಿ ಹಾಡಿಗೆ ಡ್ಯಾನ್ಸ್‌ಗೆ ಚಪ್ಪಾಳೆ, ಶಿಳ್ಳೆ ಹೊಡೆದು ಪ್ರೋತ್ಸಾಹಿಸಿದ್ದಾರೆ. ಮಗಳ ಮದುವೆಯಲ್ಲಿ ಪೋಷಕರು ಅಷ್ಟೇ ಸಂಭ್ರಮದಿಂದ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋಗಳು ಇದೀಗ ಭಾರಿ ವೈರಲ್ ಆಗಿದೆ.

You Might Also Like

ಗಂಗಾವತಿಯಲ್ಲಿ ಜೈ ಶ್ರೀರಾಮ್ ಘೋಷಣೇ ಕೂಗಿದ ವ್ಯಕ್ತಿ ಮೆಲೆ ಹಲ್ಲೆ

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ : ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆರ್‌.ಅಶೋಕ್‌ ಆಗ್ರಹ

ED ದಾಳಿ : ಎಲ್ಲೆಲ್ಲೂ ಕಂತೆ-ಕಂತೆ ನೋಟು,ಚಿನ್ನಾಭರಣ

ಧರ್ಮಸ್ಥಳ ಪ್ರಕರಣ : ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕ ಅರೆಸ್ಟ್, ಅಸಲಿ ಮುಖ ಬಹಿರಂಗ

ಸಾವು ಹೀಗೂ ಬರುತ್ತೆ ನೋಡಿ

TAGGED:Arvind Kejriwalbhagwant mannPunjab CM
Share This Article
Facebook Copy Link Print
Previous Article Delhi building collapses 1 Delhi building collapses 1 Delhi building collapses 1 ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರ ಸಾವು, ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರಿಗೆ ಶೋಧ
Next Article Arjun Sarja 1 Arjun Sarja 1 Arjun Sarja 1 ಅರ್ಜುನ್ ಸರ್ಜಾ 2ನೇ ಪುತ್ರಿ ಅಂಜನಾಗೆ ಕೂಡಿಬಂದ ‘ಕಂಕಣಭಾಗ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up