By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು

BlogLatestರಾಷ್ಟ್ರೀಯ-National

ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು

Punjab: Poisonous liquor consume 14 lives in Amritsar, six others critical

Published May 13, 2025
Share
1 Min Read
liquor liquor liquor
SHARE

ಚಂಡೀಗಢ: ಕಳ್ಳಭಟ್ಟಿ ಸೇವಿಸಿ ಐದು ಗ್ರಾಮದ 14 ಮಂದಿ ಸಾವನ್ನಪ್ಪಿದ್ದು, 6 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ ಅಮೃತಸರದಲ್ಲಿ ನಡೆದಿದೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳಲ್ಲಿನ 14 ಮಂದಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟಿದ್ದಾರೆ.

ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ 14 ಮಂದಿ ಸಾವಿನ ಕುರಿತು ದೃಢಪಡಿಸಿದರು. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಭಜಿತ್ ಸಿಂಗ್, ಕುಲ್ಬೀರ್ ಸಿಂಗ್, ಸಾಹಿಬ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತಾ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೂ 7 ವರ್ಷ ಜೈಲು ಶಿಕ್ಷೆ ಪ್ರಕಟ

ಬಾರ್ ಲೈಸೆನ್ಸ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇವಸ್ಥಾನ ದ್ವಂಸಗೊಳಿಸಿದ ಕಿಡಿಗೇಡಿಗಳು

ಅವೈಜ್ಞಾನಿಕ ರಸ್ತೆ ಹಂಪ್‌ನಿಂದ ಕಾಂಗ್ರೆಸ್ ಮುಖಂಡನ ಪುತ್ರ ಬಲಿ

ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಬಿಜೆಪಿಗೆ ಒಂದು ಅವಕಾಶ ಕೊಡಿ; ಪಶ್ಚಿಮ ಬಂಗಾಳದಲ್ಲಿ ಭಯ–ಭ್ರಷ್ಟಾಚಾರ–ಒಳನುಸುಳುವಿಕೆ ಅಂತ್ಯವಾಗುತ್ತೆ : ಅಮಿತ್ ಶಾ

TAGGED:LiquorPunjab
Share This Article
Facebook Copy Link Print
Previous Article Belg Belg Belg ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವು
Next Article sagfagdgdg sagfagdgdg sagfagdgdg ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up