By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Latestಬೆಂಗಳೂರು-Bengaluru

ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Purple Line Disruption: Track Maintenance Alters Bengaluru Metro Schedule

Published January 17, 2025
Share
1 Min Read
Namma Metro
SHARE

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದಿನಂಕ 19 ರಂದು ಅಂದರೆ ಭಾನುವಾರ ದಂದು ನೇರಳೆ ಮಾರ್ಗದಲ್ಲಿನ ಕಬ್ಬನ್​ ಪಾರ್ಕ್ ಮತ್ತು ಎಂ.ಜಿ ರಸ್ತು ಮೆಟ್ರೋ ನಿಲ್ದಾ ಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್, ಎಂ.ಜಿ.ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ ಜ.19ರಂದು ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BMRCL ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಜ.19ರ ಬೆಳಗ್ಗೆ 7 ಗಂಟೆಯಿಂದ 10ರವರೆಗೆ ಮೆಟ್ರೋ ಸೇವೆ ಇರಲ್ಲ. ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣ ನಡುವೆ 3 ಗಂಟೆ ಮೆಟ್ರೋ ಸೇವೆ ಇರಲ್ಲ ಎಂದು ತಿಳಿಸಲಾಗಿದೆ. ಕೆಂಪೇಗೌಡ ಮೆಜೆಸ್ಟಿಕ್​​ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರ ವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೆೈಲು ಸೇವೆ ಇರುವುದಿಲ್ಲ.

ಎಂದಿನಂತೆ ಇರಲಿದೆ ಮೆಜೆಸ್ಟಿಕ್​ ಹಾಗೂ ವೈಟ್​ಫೈಲ್ಡ್​ ಸೇವೆ :
ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್​ ಹಾಗೂ ವೈಟ್​ಫೈಲ್ಡ್​ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾ ಣಗಳ ನಡುವೆ, ಮೇಲಿನ ಅವಧಿಯಲ್ಲಿ ನಿಗದಿತ ವೇಳೆಯಲ್ಲಿ ರೆೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ಹಸಿರು ಮಾರ್ಗದ ರೆೈಲು ಸಂಚಾರದಲ್ಲಿ ಬದಲಾವಣೆ ಇಲ್ಲ :
ಇನ್ನು ಹಸಿರು ಮಾರ್ಗದ ರೆೈಲು ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಎಂದಿನಂತೆ ಮೆಟ್ರೋ ರೈಲುಗಳ ಸೇವೆ ಇರಲಿದೆ. ಹಾಗಾಗಿ ನಮ್ಮ ಮೆಟ್ರೋ ಪ್ರಯಾಣಿಕರು ಬದಲಾವಣೆಯನ್ನು ಗಮನಿಸಬೇಕೆಂದು ಕೋರಲಾಗಿದ್ದು, ಅನಾನುಕೂಲತೆಗೆ ಸಾರ್ವಜನಿಕರಿಗೆ ವಿಷಾದಿಸಲಾಗಿದೆ.

You Might Also Like

ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಮೌನ ಪ್ರತಿಭಟನೆ

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ

ವಿವಾದಿತ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿಯವರನ್ನು ಭೇಟಿಯಾದ ಬಿಜೆಪಿ ನಾಯಕರು

ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ, ಕೋರ್ಟ್ ಮಹತ್ವದ ತೀರ್ಪು

TAGGED:#BengaluruBMRCLMetro Purple Linenamma metro
Share This Article
Facebook Copy Link Print
Previous Article Delhi Elections 2025 ದೆಹಲಿ ಚುನಾವಣೆ । ಬಿಜೆಪಿ “ಗ್ಯಾರಂಟಿ” ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಬಂಪರ್ ಆಫರ್
Next Article Leopard ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up