ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ
ಬೆಂಗಳೂರು : ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಮೂಡಾ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಇ.ಡಿ ಹಾಗೂ ರಾಜ್ಯ ಪೋಲಿಸ್ ಮಹಾ ನಿದೇರ್ಶಕರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಆಶೋಕ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. … Continue reading ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ
Copy and paste this URL into your WordPress site to embed
Copy and paste this code into your site to embed