ನಮ್ಮದು ಹೋರಾಟ ; ಕಾಂಗ್ರೆಸ್ಸಿನವರದ್ದು ಹಾರಾಟ : ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ಸೇ ವಿಪಕ್ಷವಾಗಿ ಬೀದಿಗಿಳಿದು ‘ನಾನು ಕಳ್ಳ ಅಲ್ಲ; ನಾನು ಕಳ್ಳ ಅಲ್ಲ, ನನ್ನ ನಂಬಿರಿ’ ಎಂದು ಹೇಳುವುದನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷವು ವಿಪಕ್ಷವಾಗಲು ತಯಾರಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಂಡ್ಯದ ಪ್ರೆಸ್ ಕ್ಲಬ್ ನಲ್ಲಿ ಕಾಂಗ್ರೆಸ್ ಹಗರಣಗಳ ಸರ್ಕಾರದ ಕುರಿತು ಪುಸ್ತಕ ಬಿಡುಗಡೆ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಆಡಳಿತ ಪಕ್ಷವಾದ ಕಾಂಗ್ರೆಸ್ ಪಕ್ಷವು ದಾಖಲೆಗಳನ್ನು ಕೊಟ್ಟು ಸರಕಾರ ಸ್ವಚ್ಛ, ಪಾರದರ್ಶಕ ಎಂದು ವಿಧಾನಸಭೆ ಒಳಗೆ ಹೇಳಬೇಕಿತ್ತು … Continue reading ನಮ್ಮದು ಹೋರಾಟ ; ಕಾಂಗ್ರೆಸ್ಸಿನವರದ್ದು ಹಾರಾಟ : ಆರ್.ಅಶೋಕ್