By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರತಿಭಟನೆಗೆ ಅಡ್ಡಿಪಡಿಸಿದ ಪೊಲೀಸರಿಗೆ ಆರ್.ಅಶೋಕ್‌ ವಾರ್ನಿಂಗ್​
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Top Stories - ಪ್ರತಿಭಟನೆಗೆ ಅಡ್ಡಿಪಡಿಸಿದ ಪೊಲೀಸರಿಗೆ ಆರ್.ಅಶೋಕ್‌ ವಾರ್ನಿಂಗ್​

Top Storiesರಾಜಕೀಯ | Politicsರಾಜ್ಯ-Karnataka

ಪ್ರತಿಭಟನೆಗೆ ಅಡ್ಡಿಪಡಿಸಿದ ಪೊಲೀಸರಿಗೆ ಆರ್.ಅಶೋಕ್‌ ವಾರ್ನಿಂಗ್​

R. Ashok warns police who obstructed protest

Published January 3, 2025
Share
2 Min Read
R. Ashok warns police who obstructed protest
SHARE

ಬೆಂಗಳೂರು: ಬಸ್ ಟಿಕೆಟ್‌ ದರ ಶೇ.15 ಏರಿಕೆ ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರಯಾಣಿಕರಿಗೆ ಹೂವು ನೀಡುವ ಮೂಲಕ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆಗೆ ಅಡ್ಡಿಪಡಿಸಿದ ಪೊಲೀಸರ ವಿರುದ್ಧ ವಿಪಕ್ಷ ನಾಯಕ ಆರ್ .ಅಶೋಕ್ ಅವರು ಗರಂ ಆಗಿರುವ ಘಟನೆ ನಡೆದಿದೆ.

ನನ್ನನ್ನು ವಶಕ್ಕೆ ಪಡೆದರೆ ಕೋರ್ಟ್​ಗೆ ಹೋಗುವೆ. ನಾವು ಪ್ರತಿಭಟನೆ ಮಾಡಲು ಬಂದಿಲ್ಲ. ಪ್ರಯಾಣಿಕರಿಗೆ ಹೂವು ಕೊಡಲು ಬಂದಿದ್ದೆನೆ. ಹೊಡಿಯುತ್ತೀಯಾ, ಹೊಡಿ. ಏಯ್​ ನಾನು ವಿರೋಧ ಪಕ್ಷದ ನಾಯಕ, ನನ್ನನ್ನು ಮುಟ್ಟಿದರೆ ಹುಷಾರ್​​. ಜನ್ಮದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕು ಹಾಗೆ ಮಾಡುವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರಿಗೆ ಎಚ್ಚರಿಕೆ ನೀಡಿದರು.

ಒಂದು ಹಂತದಲ್ಲಿ ಪೊಲೀಸರು ಬಂಧಿಸಲು ಮುಂದಾದಾಗ ಸಹನೆ ಕಳೆದುಕೊಂಡ ಅಶೋಕ್ ಅವರು, ತಾಕತ್ತಿದ್ದರೆ ನಮನ್ನು ಬಂಧಿಸಿ‌, ನಾನು ಕೂಡ ರಾಜ್ಯದ ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಾವೇನೂ ಪ್ರಯಾಣಿಕರಿಗೆ ಅಡ್ಡಿಪಡಿಸಿಲ್ಲ ಎಂದು ಪ್ರತಿಭಟನೆಯನ್ನು ಸಮರ್ಥನೆ ಮಾಡಿಕೊಂಡರು. ನೀವು ಮುಟ್ಟಿ ನೋಡಿ. ಇಲ್ಲಿ ಯಾರಿಗೂ ತೊಂದರೆ ಕೊಡುವಂತಿಲ್ಲ. ಪ್ರತಿಭಟನೆ ನಡೆಸುವುದು ನಮ ಹಕ್ಕು. ಆದರೆ ಇಲ್ಲಿ ನಾವು ಪ್ರತಿಭಟನೆ ಮಾಡುತ್ತಿಲ್ಲ. ಜನರಿಗೆ ಹೂವು ನೀಡುತ್ತಿದ್ದೇವೆ. ಅದಕ್ಕೂ ಅಡ್ಡಿಪಡಿಸಿದರೆ ನಿಮ್ಮ ಮೇಲೆ ಕೇಸ್ ಹಾಕಿ, ಕೋರ್ಟ್‌ನಲ್ಲಿ ನಿಲ್ಲಿಸಿ ಜೈಲಿಗೆ ಕಳುಹಿಸಬೇಕಾಗುತ್ತದೆ ಹುಷಾರ್ ಎಂದು ಎಚ್ಚರಿಸಿದರು.

ನೀವೇನು ಇಲ್ಲಿಯೇ ಇರುವುದಿಲ್ಲ. ನಾವು ಅಧಿಕಾರಕ್ಕೆ ಬಂದರೆ ಸುಮನೆ ಬಿಡುವುದಿಲ್ಲ. ನಮಗೂ ರಾಜಕಾರಣ ಮಾಡಲು ಬರುತ್ತದೆ. ಪ್ರತಿಭಟನೆ ನಡೆಸುವುದು ನಮ ಹಕ್ಕು. ನಾವು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿಯನ್ನು ಕೊಟ್ಟಿದ್ದೇವೆ. ಈಗ ಯಾವ ನಿರ್ದೇಶನದ ಮೇರೆಗೆ ಅಡ್ಡಿಪಡಿಸುತ್ತಿದ್ದೀರಿ ಎಂದು ಅಶೋಕ್ ತರಾಟೆಗೆ ತೆಗೆದುಕೊಂಡರು.

ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಬಿಜೆಪಿ ಮುಖಂಡರ ನೇತೃತ್ವದಲ್ಲಿ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಹಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಮುಖವಾಡ ಧರಿಸಿದ ಕೆಲ ಬಿಜೆಪಿ ಕಾರ್ಯಕರ್ತರು, ಪ್ರಯಾಣಿಕರಿಗೆ ಹೂವು ನೀಡಿ, ಕಾಲು ಹಿಡಿದು ಕ್ಷಮೆ ಕೇಳಿದರು. ಹೀಗಾಗಿ ಪ್ರತಿಭಟನೆಗೆ ಪೊಲೀಸರು ಅಡ್ಡಿಪಡಿಸಿ ನಾವು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು. ಹೀಗಾಗಿ ವೇಳೆ ಪೊಲೀಸರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಆರ್‌.ಅಶೋಕ್‌ ಮಾತನಾಡಿ, ಕರ್ನಾಟಕದ 7 ಕೋಟಿ ಜನರು ಹೊಸ ವರ್ಷಕ್ಕೆ ಉಡುಗೊರೆಗೆ ಕಾಯುತ್ತಿದ್ದೆವು. ಮೋದಿಯವರು ಹೊಸ ವರ್ಷಕ್ಕೆ ನಿಜವಾದ ಗಿಫ್ಟ್‌ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ, ದಿ ಗ್ರೇಟ್ 14 ಬಜೆಟ್ ಚಾಂಪಿಯನ್ ಸಿದ್ದರಾಮಯ್ಯನವರು ಬಸ್ ದರ ಏರಿಕೆಯ ಉಡುಗೊರೆ ನೀಡಿದ್ದಾರೆ ಎಂದು ಅಶೋಕ್‌ ಟೀಕಿಸಿದರು.

ಈ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿದಿನ ತೆರಿಗೆ ಹೆಚ್ಚಳ, ಟ್ಯಾಕ್ಸ್ ಏರಿಕೆಯದೇ ಸಾಧನೆ ಮಾಡುತ್ತಿದೆ. ರಾಜ್ಯ ಸರಕಾರವು ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿದೆ. ಆದರೆ, ಬೆಲೆ ಏರಿಕೆ ನಿರಂತರವಾಗಿ ಸಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

You Might Also Like

ಪಕ್ಕದ ಮನೆಗೆ ಕನ್ನ ಹಾಕಿದ್ದ ಯುವತಿಗೆ ಸ್ನೇಹಿತನ ಸಾಥ್ – ಇಬ್ಬರನ್ನು ಬಂಧಿಸಿದ ಪೊಲೀಸರು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್

ನೇಣುಬಿಗಿದ ಸ್ಥಿ ತಿಯಲ್ಲಿ ಮಹಿಳೆಯಮೃತದೇಹ ಪತ್ತೆ : ಗಂಡನೂ ಆತ್ಮಹತ್ಯೆಗೆ ಶರಣು

ಬಾಂಗ್ಲಾ ಪ್ರವಾಹಕ್ಕೆ ಭಾರತ ಕಾರಣ ಎಂಬ ಆರೋಪಕ್ಕೆ ಸರ್ಕಾರದಿಂದ ಸ್ಪಷ್ಟನೆ

ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು

TAGGED:#r ashokBJP Protest
Share This Article
Facebook Copy Link Print
Previous Article HD Kumaraswamy ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೌಶಲ್ಯಾಧಾರಿತ ಉದ್ಯೋಗಾವಕಾಶ ; ಕೇಂದ್ರ ಸಚಿವ ಕುಮಾರಸ್ವಾಮಿ ಸಭೆ
Next Article DySP Madhugiri ದೂರು ನೀಡಲು ಬಂದ ಮಹಿಳೆಯೊಂದಿಗೆ ಸರಸವಾಡಿದ ಡಿವೈಎಸ್‌ಪಿ ಅಮಾನತು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up