By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್​​​​​​​​​ ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್​​​​​​​​​ ಆಸ್ಪತ್ರೆಗೆ ದಾಖಲು

EntertainmentLatest

ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್​​​​​​​​​ ಆಸ್ಪತ್ರೆಗೆ ದಾಖಲು

Radhika Sarathkumar down with Dengue, hospitalised

Published July 31, 2025
Share
1 Min Read
Radhika Sharatkumar Radhika Sharatkumar Radhika Sharatkumar
SHARE

ಚೆನ್ನೈ: ಬಹುಭಾಷಾ ನಟಿ ರಾಧಿಕಾ ಶರತ್‌ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಜುಲೈ 28 ರಂದೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ) ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ವೈದ್ಯರು ಆಗಸ್ಟ್‌ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ರಾಜ್ಯದಲ್ಲಿ ಶಾಂತಿ ಕದಡುವವರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಡ್ರಮ್ಮರ್ ಮಂಜು ಜೊತೆ ಹಸೆಮಣೆ ಏರಿದ ಸಿಂಗರ್ ಅನನ್ಯಾ ಭಟ್ (Ananya Bhat)

ಸರ್ಕಾರಿ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್‌, ಪದವೀಧರ ಶಿಕ್ಷಕರಿಗೂ ಸಿಗಲಿದೆ ಪ್ರಮೋಷನ್‌

ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ: ಚಾಕಚಕ್ಯತೆಯಿಂದ ಪ್ರಾಣ ಉಳಿಸಿದ ಎನ್‌ಎಸ್‌ಜಿ ಕಮಾಂಡೋಗಳು

ಭೀಕರ ಅಪಘಾತಕ್ಕೊಳಾದ ಮಂತ್ರಾಲಯಕ್ಕೆ ಹೊರಟಿದ್ದ ವಾಹನ, 8 ಮಂದಿ ಮೃತ್ಯು,

TAGGED:Radhika Sarathkumar
Share This Article
Facebook Copy Link Print
Previous Article Kedarnath Kedarnath Kedarnath ಕೇದಾರನಾಥ ಮಾರ್ಗದಲ್ಲಿ ಭೂಕುಸಿತ, 800 ಯಾತ್ರಿಕರ ರಕ್ಷಣೆ
Next Article DK Shivakuamr ಸಚಿವ ರಾಜಣ್ಣ ಹನಿಟ್ರ‍್ಯಾಪ್ ಪ್ರಕರಣದ ಕುರಿತು ನನಗೇನು ಗೊತ್ತಿಲ್ಲ : ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up