By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆರೋಪ ಮಾಡಿದ ರಾಹುಲ್ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆರೋಪ ಮಾಡಿದ ರಾಹುಲ್ ಗಾಂಧಿ

ರಾಷ್ಟ್ರೀಯ-NationalLatest

ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆರೋಪ ಮಾಡಿದ ರಾಹುಲ್ ಗಾಂಧಿ

Rahul Gandhi also accused of vote rigging in Alanda constituency of Kalaburagi, Karnataka

Published September 18, 2025
Share
1 Min Read
Rahul Gandhi Rahul Gandhi Rahul Gandhi
SHARE

ನವದೆಹಲಿ: ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “2023ರ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ 6018 ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಯತ್ನಿಸಲಾಗಿದೆ. ಬೇರೆ ರಾಜ್ಯಗಳ ಫೋನ್ ನಂಬರ್ ಬಳಸಿ ಕಾಂಗ್ರೆಸ್ ಮತದಾರರನ್ನೇ ಟಾರ್ಗೆಟ್ ಮಾಡಲಾಗಿದೆ” ಎಂದು ದೂರಿದರು.

ಸೂರ್ಯಕಾಂತ್ ಎಂಬವರ ಹೆಸರು ಬಳಸಿಕೊಂಡು ಕೇವಲ 14 ನಿಮಿಷಗಳಲ್ಲಿ 12 ಮತದಾರರ ಹೆಸರುಗಳನ್ನು ತೆಗೆಸಲಾಗಿದೆ ಎಂದು ರಾಹುಲ್ ಗಾಂಧಿ ಮಾಹಿತಿ ನೀಡಿದರು. ಕಾಂಗ್ರೆಸ್ ಬಲವಾಗಿರುವ ಬೂತ್‌ಗಳನ್ನೇ ಟಾರ್ಗೆಟ್ ಮಾಡಿ ಮತಗಳ್ಳತನ ನಡೆದಿದೆ ಎಂದು ಅವರು ಹೇಳಿದರು.

ಕರ್ನಾಟಕ ಸಿಐಡಿ ಕಳೆದ 18 ತಿಂಗಳಲ್ಲಿ 18 ಪತ್ರಗಳನ್ನು ಚುನಾವಣಾ ಆಯೋಗಕ್ಕೆ ಬರೆದಿದ್ದರೂ ಯಾವುದೇ ಉತ್ತರ ಬಂದಿಲ್ಲವೆಂದು ಆರೋಪಿಸಿದರು. “ಇದು ಸಾಮಾನ್ಯ ವಿಷಯವಲ್ಲ, ದೊಡ್ಡ ಮಟ್ಟದ ಅಕ್ರಮ. ಯುವಕರಿಗೆ ಚುನಾವಣೆಗಳಲ್ಲಿ ನಡೆಯುತ್ತಿರುವ ಅಕ್ರಮ ತಿಳಿಯಲು ಇದು ಮೈಲಿಗಲ್ಲಾಗಲಿದೆ” ಎಂದು ಅವರು ಅಭಿಪ್ರಾಯಪಟ್ಟರು.

You Might Also Like

ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ

ಆಟೋ,ಕ್ಯಾಬ್ ಚಾಲಕರಿಂದ ಸಾರಿಗೆ ಇಲಾಖೆ ಮುಖ್ಯ ಕಚೇರಿ ಮುತ್ತಿಗೆ

ಬೆಂಗಳೂರು : ಲೈಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

TAGGED:Rahul Gandhi
Share This Article
Facebook Copy Link Print
Previous Article Banu Mushtaq Banu Mushtaq Banu Mushtaq ಸುಪ್ರೀಂ ಕೋರ್ಟ್ ತಲುಪಿದ ದಸರಾ ಉದ್ಘಾಟನೆ ವಿವಾದ
Next Article Mask Man 02 Mask Man 02 Mask Man 02 ಬುರುಡೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯದಲ್ಲಿ ಆರೋಪಿ ಚಿನ್ನಯ್ಯ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up