By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 17 ವರ್ಷದ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ ಶುಭ ಕೋರಿದ ರಾಹುಲ್​ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 17 ವರ್ಷದ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ ಶುಭ ಕೋರಿದ ರಾಹುಲ್​ ಗಾಂಧಿ

Latestಕ್ರೀಡೆ-Sportsರಾಷ್ಟ್ರೀಯ-National

17 ವರ್ಷದ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ ಶುಭ ಕೋರಿದ ರಾಹುಲ್​ ಗಾಂಧಿ

Published June 30, 2024
Share
1 Min Read
rahul gandhi rahul gandhi rahul gandhi
SHARE

ನವದೆಹಲಿ: ಭಾರತ ಕ್ರಿಕೆಟ್​ ತಂಡವು 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ (T20 World Cup) ಗೆದ್ದಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ (SouthAfrica) ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ (Team India) ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಕಾಂಗ್ರೆಸ್​ ಯುವನಾಯಕ, ಸಂಸದ ರಾಹುಲ್​ ಗಾಂಧಿ (Rahul Gandi) ಅವರು ಟ್ವೀಟ್​ ಮಾಡುವ ಮೂಲಕ ಟೀಮ್​ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.

“ವಿಶ್ವಕಪ್​ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಮತ್ತು ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು! ಸೂರ್ಯಕುಮಾರ್​ ಯಾದವ್​ ಎಂತಹ ಅದ್ಭುತ ಕ್ಯಾಚ್ ಹಿಡಿದಿರಿ! ಈ ಗೆಲುವು ರೋಹಿತ್ ಶರ್ಮಾ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ರಾಹುಲ್ ದ್ರಾವಿಡ್​​​ ಅವರ ಮಾರ್ಗದರ್ಶನವನ್ನು ಕಳೆದುಕೊಳ್ಳಲಿದೆ. ಟೀಮ್​ ಇಂಡಿಯಾ ನಮ್ಮ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದೆ.” ಎಂದು ಸಂಸದ ರಾಹುಲ್​ ಗಾಂಧಿ ಟ್ವೀಟ್​ ಮಾಡಿ ಶುಭ ಕೋರಿದ್ದಾರೆ.

Congratulations to Team India on a spectacular World Cup Victory and a phenomenal performance throughout the tournament!

Surya, what a brilliant catch! Rohit, this win is a testament to your leadership. Rahul, I know team India will miss your guidance.

The spectacular Men in… pic.twitter.com/lkYlu33egb

— Rahul Gandhi (@RahulGandhi) June 29, 2024

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತದ ಪರ ವಿರಾಟ್ ಕೊಹ್ಲಿ (76) ಆಕರ್ಷಕದ ಅರ್ಧಶತಕ ಬಾರಿಸಿದರೆ, ಅಕ್ಷರ್ ಪಟೇಲ್ 47 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 176 ರನ್ ಕಲೆಹಾಕಿತು.

india match 1 1 india match 1 1 india match 1 1

ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ದಿಟ್ಟ ಹೋರಾಟವನ್ನೇ ನಡೆಸಿದ್ದರು. ಅದರಲ್ಲೂ 15 ಓವರ್​ ತನಕ ಪಂದ್ಯವು ಸೌತ್ ಆಫ್ರಿಕಾ ಪರವಿತ್ತು. ಆದರೆ ಅಂತಿಮ ಹಂತದಲ್ಲಿ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿತು. ಈ ಮೂಲಕ ಭಾರತ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿದೆ.ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಆಟಗಾರರು ಕುಣಿದು ಕುಪ್ಪಳಿಸಿದರು.

You Might Also Like

ರಾಜಸ್ಥಾನ : ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರ ದುರ್ಮರಣ

ತಮಿಳುನಾಡಿನಲ್ಲಿ ದೇಶದ ಮೊದಲ ಗ್ಲಾಸ್‌ ಬ್ರಿಡ್ಜ್ ಉದ್ಘಾಟನೆ

ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ–ಹವನ

71 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

TAGGED:#Rahul Gandhi#South Africa#T20 World Cup
Share This Article
Facebook Copy Link Print
Previous Article narendra modi narendra modi narendra modi ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ
Next Article crime copy crime copy crime copy ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಕಾರು ಡಿಕ್ಕಿ-ಇಬ್ಬರು ಸಾವು, ನಾಲ್ವರಿಗೆ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up