ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ
ರಾಯಚೂರು : ನಗರದ ಆಶ್ರಮ ಒಂದರಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿ ಮೇಲೆ ಮನಸೋಇಚ್ಚೇ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಕಣ್ಣಿಗೆ ಕಾರಪುಡಿ ಹಾಕಿ, ಬೆಲ್ಟ್ ನಿಂದ ಹೊಡೆದಿರುವ ಆರೋಪ ಮಾಡಲಾಗಿದೆ. ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ಇರುವ ರಾಮಕೃಷ್ಣ ಆಶ್ರಮದಲ್ಲಿ ಈ ಘಟನೆ ನಡೆದಿದ್ದು ಸರ್ಕಾರಿ ಶಾಲೆಯಲ್ಲಿ ಓದುತ್ತಾ, ಬಡತನದ ಕಾರಣ ಆಶ್ರಮದಲ್ಲಿದ್ದ ಬಾಲಕ 3ನೇ ತರಗತಿ ವಿದ್ಯಾರ್ಥಿ ಶರುಣ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಆಶ್ರಮದಲ್ಲಿದ್ದ ಪಿ ವೇಣುಗೋಪಾಲ್ ಸ್ವಾಮಿ ಎಂಬ ಸ್ವಾಮೀಜಿ … Continue reading ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ
Copy and paste this URL into your WordPress site to embed
Copy and paste this code into your site to embed