By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇರಳಕ್ಕೆ ಚಿಕಿತ್ಸೆಗೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕೇರಳಕ್ಕೆ ಚಿಕಿತ್ಸೆಗೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ನಿಧನ

ರಾಷ್ಟ್ರೀಯ-NationalLatest

ಕೇರಳಕ್ಕೆ ಚಿಕಿತ್ಸೆಗೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ನಿಧನ

Raila Odinga, former Prime Minister of Kenya, dies in Kerala

Published October 15, 2025
Share
1 Min Read
Raila Odinga former Prime Raila Odinga former Prime Raila Odinga former Prime
SHARE

ಕೇರಳ : ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ(Raila Odinga) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಕೇರಳದ ಕೂತ್ತಟ್ಟುಕುಲಂನಲ್ಲಿ ವಾಕಿಂಗ್​​​​ ಹೋಗುವ ವೇಳೆ ರೈಲಾ ಒಡಿಂಗಾ ಕುಸಿದು ಬಿದ್ದಿದ್ದಾರೆ.80 ವರ್ಷದ ರೈಲಾ ಒಡಿಂಗಾ ಆರು ದಿನಗಳ ಹಿಂದೆ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಕೂತಟ್ಟುಕುಲಂಗೆ ಬಂದಿದ್ದರು. ಇವರ ಜತೆಗೆ ಅವರ ಮಗಳು ಮತ್ತು ಆಪ್ತ ಕುಟುಂಬ ಸದಸ್ಯ ಕೂಡ ಬಂದಿದ್ದಾರೆ.

ರೈಲಾ ಒಡಿಂಗಾ ಪ್ರತಿದಿನ ವಾಕಿಂಗ್​​ ಹೋಗುವಂತೆ ಇಂದು ಬೆಳಿಗ್ಗೆ ಕೂಡ ವಾಕಿಂಗ್​ ಹೋಗಿದ್ದಾರೆ. ಈ ವೇಳೆ ಅವರಿಗೆ ಎದೆ ನೋವು ಬಂದು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಶ್ರೀಧರೀಯಂ ಆಯುರ್ವೇದ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈಲಾ ಒಡಿಂಗಾ ಸಾವನ್ನಪ್ಪಿದ್ದಾರೆ.

ಅವರ ಮೃತದೇಹವನ್ನು ಕೂತಟ್ಟುಕುಲಂನ ದೇವ ಮಾತಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲು ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆಯುತ್ತಿದ್ದು, ಅವರ ದೇಶಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಲು ಬೇಕಾದ ಎಲ್ಲ ತಯಾರಿಯನ್ನು ಮಾಡಲಾಗುತ್ತಿದೆ.

ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕೀನ್ಯಾದ ರಾಜಕೀಯದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಒಡಿಂಗಾ, ರಾಷ್ಟ್ರೀಯ ಸಾಮರಸ್ಯ ಮತ್ತು ಸಾಂವಿಧಾನಿಕ ಸುಧಾರಣೆಯನ್ನು ತಂದವರು. ಹಾಗೂ 2008 ರಿಂದ 2013 ರವರೆಗೆ ದೇಶದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ತಮ್ಮ ಭಾಷಣಗಳು ಹಾಗೂ ಜನರ ಜತೆಗೆ ಉತ್ತಮ ಸಂಬಂಧವನ್ನು ಹೊಂದಿರುವ ಪ್ರಧಾನಿ ಎಂಬ ಖ್ಯಾತಿಯನ್ನು ಪಡೆದಿದ್ದರು. ಆಧುನಿಕ ಕೀನ್ಯಾದ ಪ್ರಜಾಪ್ರಭುತ್ವವನ್ನು ರೂಪಿಸಿದ ಮಹಾನ್​​ ವ್ಯಕ್ತಿ ಎಂದು ಅಲ್ಲಿನ ದೇಶ ಅವರನ್ನು ಇಂದಿಗೂ ಗೌರವದಿಂದ ಕಾಣುತ್ತದೆ.

You Might Also Like

ಮೈಸೂರು ಡ್ರಗ್ಸ್ ಪ್ರಕರಣ: ರಾಜ್ಯ ಪೊಲೀಸರು ವಿಫಲ — ಸಂಸದ ಯದುವೀರ್ ಒಡೆಯರ್ ಕಿಡಿ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

ಎಲೋನ್ ಮಸ್ಕ್ ಭಾರತ ಭೇಟಿ ಮುಂದಕ್ಕೆ

ಪೆಟ್ರೋಲ್‌ಗೆ ಶೇ.20ರಷ್ಟು ಎಥೆನಾಲ್ ಮಿಶ್ರಣ ಪ್ರಶ್ನಿಶಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ

‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

TAGGED:Raila Odinga
Share This Article
Facebook Copy Link Print
Previous Article Bihar Election 1 Bihar Election 1 Bihar Election 1 ಬಿಹಾರ ಚುನಾವಣೆ : 71 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Next Article Fever Fever Fever ಉತ್ತರಾಖಂಡದಲ್ಲಿ ನಿಗೂಢ ಜ್ವರ: ಅಲ್ಮೋರಾ ಮತ್ತು ಹರಿದ್ವಾರದಲ್ಲಿ 15 ದಿನಗಳಲ್ಲಿ 10 ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up