By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನಿಂದ ರೈಲ್ವೆ ಟಿಕೆಟ್ ದರದಲ್ಲಿ ಹೆಚ್ಚಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಇಂದಿನಿಂದ ರೈಲ್ವೆ ಟಿಕೆಟ್ ದರದಲ್ಲಿ ಹೆಚ್ಚಳ

ರಾಷ್ಟ್ರೀಯ-NationalLatest

ಇಂದಿನಿಂದ ರೈಲ್ವೆ ಟಿಕೆಟ್ ದರದಲ್ಲಿ ಹೆಚ್ಚಳ

Railway ticket fare hike from today

Published July 1, 2025
Share
1 Min Read
Railway Ticket Railway Ticket Railway Ticket
SHARE

ನವದೆಹಲಿ ಜುಲೈ 1: ಹಲವು ವರ್ಷಗಳ ಬಳಿಕ ರೈಲ್ವೆ ಇಲಾಖೆ ರೈಲಿನ ಟಿಕೆಟ್ ದರದಲ್ಲಿ ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಅನ್ವಯವಾಗುವಂತೆ ಮೇಲ್ ಹಾಗೂ ಎಕ್ಸ್‌ಪ್ರೆಸ್ ರೈಲುಗಳ ಹವಾನಿಯಂತ್ರಿತ (ಎಸಿ) ದರ್ಜೆಯ ಪ್ರಯಾಣದರವನ್ನು ಪ್ರತಿ ಕಿ.ಮೀಗೆ 2 ಪೈಸೆ, ಹವಾನಿಯಂತ್ರಣ ರಹಿತ (ನಾನ್ ಎ.ಸಿ) ದರ್ಜೆಯ ದರವನ್ನು 1 ಪೈಸೆ ಏರಿಕೆ ಮಾಡಿ ರೈಲ್ವೆ ಇಲಾಖೆಯು ಸೋಮವಾರ ಆದೇಶ ಹೊರಡಿಸಿದೆ.

500 ಕಿ.ಮೀವರೆಗಿನ ಸಾಮಾನ್ಯ ದ್ವಿತೀಯ ದರ್ಜೆಯ ಪ್ರಯಾಣ ದರದಲ್ಲಿಯೂ ಹಿಂದಿನ ದರವನ್ನು ಉಳಿಸಿಕೊಳ್ಳಲಾಗಿದೆ. ನಂತರದ ಪ್ರತಿ ಕಿ.ಮೀಗೆ ಅರ್ಧ ಪೈಸೆ ಏರಿಕೆ ಮಾಡಲಾಗಿದೆ. ಸಾಮಾನ್ಯ ಸ್ವೀಪರ್ ವರ್ಗ, ಪ್ರಥಮ ದರ್ಜೆಯ ಪ್ರಯಾಣದರವನ್ನು ಪ್ರತಿ ಕಿ.ಮೀಗೆ ಅರ್ಧ ಪೈಸೆ ಏರಿಕೆ ಮಾಡಲಾಗಿದೆ.

‘ಪರಿಷ್ಕೃತ ದರವು ಪ್ರೀಮಿಯರ್ ಹಾಗೂ ವಿಶೇಷ ರೈಲುಗಳಿಗೆ ಅನ್ವಯವಾಗಲಿದೆ. ಅದರಂತೆ, ರಾಜಧಾನಿ, ಶತಾಬಿ, ತುರಂತೊ, ವಂದೇ ಭಾರತ್, ತೇಜಸ್, ಹಮ್‌ಸಫರ್, ಅಮೃತ್ ಭಾರತ್, ಮಹಮಾನಾ, ಗತಿಮಾನ್, ಅಂತ್ಯೋದಯ, ಜನಶತಾಬಿ, ಯುವ ಎಕ್ಸ್‌ಪ್ರೆಸ್, ಎ.ಸಿ. ವಿಸ್ಟಾಡೋಮ್ ಕೋಚ್, ಅನುಭೂತಿ ಕೋಚ್, ಸಬರ್ಬನ್ ಹೊರತುಪಡಿಸಿದ ಸಾಮಾನ್ಯ ರೈಲುಗಳಿಗೂ ಪರಿಷ್ಕೃತ ದರವು ಅನ್ವಯವಾಗಲಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಜುಲೈ1ರಿಂದ ಬುಕ್ಕಿಂಗ್ ಮಾಡಿದ ಎಲ್ಲ ಟಿಕೆಟ್‌ಗಳಿಗೂ ಪರಿಷ್ಕೃತ ದರ ಅನ್ವಯವಾಗಲಿದೆ. ಈ ಹಿಂದೆ ಬುಕ್ಕಿಂಗ್ ಮಾಡಿದ ಟಿಕೆಟ್‌ಗಳು ಹಿಂದಿನ ದರವೇ ಮಾನ್ಯವಾಗಿರಲಿದೆ. ಪಿಆರ್‌ಎಸ್, ಯುಟಿಎಸ್ ಹಾಗೂ ಕೌಂಟರ್‌ಗಳ ವ್ಯವಸ್ಥೆಯನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದೆ.

You Might Also Like

ಪೋಕ್ಸೊ ಕೇಸ್- ತನಿಖಾಧಿಕಾರಿಯಾಗಿ ಪುನೀತ್ ನೇಮಕ, ಅಧಿಕಾರಿಯಿಂದ ಬಿಎಸ್‌ವೈ ವಿಚಾರಣೆ

ಮಿತಿಮೀರಿದ ದರ್ಶನ್ ಮೇಲಿನ ಅಭಿಮಾನ ಹುಚ್ಚು

ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ

ಮದುವೆಯಾದ ಮರುದಿನವೇ ಮಾರಾಮಾರಿ : ವಧು-ವರ ಇಬ್ಬರೂ ಸಾವು

ಮದ್ದೂರು ಕಲ್ಲು ತೂರಾಟ ಪ್ರಕರಣ : ಕರ್ತವ್ಯ ಲೋಪದ ಆರೋಪದಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು

TAGGED:Railway Tickets
Share This Article
Facebook Copy Link Print
Previous Article Mantalkaya Mantalkaya Mantalkaya ರಾಯರ ಭಕ್ತರಿಗೆ ಮೋಸ, ಆನ್​​ಲೈನ್​​ ಬುಕ್ಕಿಂಗ್ ನಲ್ಲಿ ವಂಚನೆ
Next Article Telangana Telangana Telangana ತೆಲಂಗಾಣ ಔಷಧ ಘಟಕದಲ್ಲಿ ಸ್ಪೋಟ : ಏರುತ್ತಲೇ ಇದೆ ಸಾವಿನ ಸಂಖ್ಯೆ, ಈ ವರೆಗೆ 42 ಮಂದಿ ಬಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up