ರೈಲ್ವೇ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಅವಧಿ 120ರಿಂದ 60 ದಿನಕ್ಕೆ ಇಳಿಕೆ

ನವದೆಹಲಿ: ಇನ್ನು ಮುಂದೆ 4 ತಿಂಗಳು ಮುಂಚಿತವಾಗಿ ರೈಲ್ವೇ ಟಿಕೆಟ್‌ ಬುಕ್‌ ಮಾಡಲು ಸಾಧ್ಯವಿಲ್ಲ. ಭಾರತೀಯ ರೈಲ್ವೇ ಬುಕ್ಕಿಂಗ್‌ಗಾಗಿ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿದೆ. ಹೊಸ ಬದಲಾವಣೆ ನ.1 ರಿಂದ ಜಾರಿಯಾಗಲಿದೆ. ಅಕ್ಟೋಬರ್ 31 ರ ಮೊದಲು 120 ದಿನಗಳ ಬುಕ್ಕಿಂಗ್‌ ಮಾನ್ಯವಾಗಿರುತ್ತದೆ ಎಂದು ರೈಲ್ವೇ ಸ್ಪಷ್ಟಪಡಿಸಿದೆ. ಅಧಿಕೃತ ಟಿಕೆಟ್ ಬುಕಿಂಗ್ ಪಾಲುದಾರ IRCTC ಜೊತೆಗೆ, ಮೇಕ್‌ಮೈಟ್ರಿಪ್, ಪೇಟಿಎಂ ಮತ್ತು ರೈಲ್ ಯಾತ್ರಿ ಮುಂತಾದ ಥರ್ಡ್-ಪಾರ್ಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲು ಟಿಕೆಟ್‌ಗಳನ್ನು ಬುಕ್ … Continue reading ರೈಲ್ವೇ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಅವಧಿ 120ರಿಂದ 60 ದಿನಕ್ಕೆ ಇಳಿಕೆ