By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Rain Alert : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Rain Alert : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ

ರಾಜ್ಯ-KarnatakaLatestWeather

Rain Alert : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ

Rain Alert : Heavy rain likely in many districts of the state including the coast from tomorrow

Published May 19, 2025
Share
1 Min Read
rain copy rain copy rain copy
SHARE

Rain Alert : ರಾಜ್ಯದ ಹಲವೆಡೆ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಆರು ದಿನಗಳು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮೇ 25ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಈವರೆಗೂ ಬಂಗಾಳಕೊಲ್ಲಿಯಲ್ಲಿನ ಚಂಡಮಾರುತದ ಪರಿಣಾಮದಿಂದ ಮಳೆಯಾಗುತ್ತಿದ್ದು, ಇನ್ನು ಮುಂದಿನ ದಿನಗಳಲ್ಲಿ ಅರಬ್ಬೀ ಸಮುದ್ರಲ್ಲಿ ವಾಯುಭಾರ ಕುಸಿತ ಆಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಸಮುದ್ರ ತೀರ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಮೇ 20ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಸಮಯದಲ್ಲಿ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೇ ಮೇ 21 ಹಾಗೂ 22ರಂದು ಕೂಡಾ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಹಾಗೂ ಬೆಂಗಳೂರು ಜಿಲ್ಲೆ ಹೊರತುಪಡಿಸಿ ಇನ್ನೂ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಈ ಪೈಕಿ ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗೆ ಮಳೆಯ ಮುನ್ಸೂಚನೆಯ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಲ್ಲಿ ಮುಂದಿನ ಎರಡು ದಿನ ಮಳೆ :
ಇನ್ನು ಬೆಂಗಳೂರಲ್ಲಿ ಮುಂದಿನ ಎರಡು ದಿನವೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ತಾಪಮಾನವೂ ಭಾರೀ ಪ್ರಮಾಣದಲ್ಲಿ ಕುಸಿಯಲಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಮಳೆ ಭಾರೀ ಪ್ರಮಾಣದಲ್ಲಿ ಅಬ್ಬರಿಸುವ ಸಾಧ್ಯತೆ ಇದೆ. ಹೀಗಾಗಿ ಈಗಾಗಲೇ ನಗರದ ನಿವಾಸಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

You Might Also Like

ಮಂಡ್ಯದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಕೈ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ

ಚಿಕ್ಕಪೇಟೆ ಮಾಜಿ ಶಾಸಕ ಆರ್‌.ವಿ. ದೇವರಾಜ್‌ (67) ನಿಧನ

ಪ್ಯಾರಾಲಿಂಪಿಕ್ಸ್‌ಗೆ ತೆರೆ : 29 ಪದಕ ಗೆದ್ದು 18ನೇ ಸ್ಥಾನದಲ್ಲಿ ಭಾರತ

ಅಂಜಲಿ ಹತ್ಯೆಗೈದ ಆರೋಪಿ ಬಂಧನ

ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್‌ನಲ್ಲಿ ಸಿಲುಕಿರುವ ಶಂಕೆ

TAGGED:bengaluruRain Alert
Share This Article
Facebook Copy Link Print
Previous Article Shilpa Shirodkar Shilpa Shirodkar Shilpa Shirodkar ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ Covid-19 ಸೋಂಕು ದೃಢ
Next Article Ramanagara Ramanagara Ramanagara ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up