By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌

ರಾಜ್ಯ-KarnatakaLatest

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌

Rain alert in some districts

Published June 7, 2025
Share
1 Min Read
rain rain rain
SHARE

ಬೆಂಗಳೂರು: ರಾಜ್ಯದಲ್ಲಿ ಜೂನ್‌.11 ರಿಂದ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಿಗೆ ಹೈ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವರ್ಷ ಮೇ ಅಂತ್ಯದಿಂದ ಜೂನ್‌ ಮೊದಲ ವಾರದವರೆಗೂ ಆರ್ಭಟಿಸಿದ್ದ ಮಳೆರಾಯ ಶಾಂತನಾಗಿದ್ದಾನೆ. ಆದರೆ ಇದೀಗ ಮತ್ತೆ ಜೂನ್. 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್. 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.

ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್. 9ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಜೂ.11ಕ್ಕೆ ಬಳ್ಳಾರಿ, ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ. ಜೂ.12ಕ್ಕೆ ಕೊಡಗು, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

You Might Also Like

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಹರಿಯಾಣ ಚುನಾವಣೆಯಲ್ಲಿ ಮತ್ತೆ ‘ಅಂಬಾನಿ’ ಅಸ್ತ್ರ ಪ್ರಯೋಗಿಸಿದ ರಾಹುಲ್​​ ಗಾಂಧಿ

ಮುಡಾ ಅಕ್ರಮದ ಸಿಬಿಐ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ  ಬಿಜೆಪಿ-ಜೆಡಿಎಸ್‌‍ ಸಂಸದರ ಪ್ರತಿಭಟನೆ

ಯಶ್‌ ನಟನೆಯ ಬಹು ನಿರೀಕ್ಷಿತ ಚಿತ್ರ ‘Toxic’ ಟೀಸರ್ ರಿಲೀಸ್

ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್‌ ಮತದಾನ

TAGGED:Rain Alert
Share This Article
Facebook Copy Link Print
Previous Article karikada karikada karikada ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ರಿಲೀಸ್
Next Article Operation Shiva Operation Shiva Operation Shiva ಅಮರನಾಥ ಯಾತ್ರಿಕರ ಭದ್ರತೆಗಾಗಿ ‘ಆಪರೇಷನ್ ಶಿವ’
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up