By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

LatestWeatherಬೆಂಗಳೂರು-Bengaluruರಾಜ್ಯ-Karnataka

ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

Published June 28, 2024
Share
1 Min Read
rain rain rain
SHARE

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಕೆಆರ್‌ಎಸ್‌ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ

ಕರ್ನಾಟಕ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ 45-55 ಕಿಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಕೇಕೆ- ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ ದಾಖಲು

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಗಾಳಿ- ಮಳೆಯಾಗುವ ಸಾಧ್ಯತೆಯಿದ್ದು, ಆರೆಂಟ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ 2 ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

You Might Also Like

Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

ಲೇಖಲಿ ಕಮಲಾ ಹಂಪನ ಹೃದಯಾಘಾತದಿಂದ ನಿಧನ

ಮೊಸಳೆಹೊಸಳ್ಳಿ ದುರಂತ : ಕಂಬನಿ ಮಿಡಿದ ಪ್ರಧಾನಿ, ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಪ್ರಜ್ವಲ್‍ಗೆ ಅರ್ಧಿಕ ಸಂಕಷ್ಟ ತಂದೊಡ್ಡಲು SIT ನಿರ್ಧಾರ- 7 ಬ್ಯಾಂಕ್‌ ಅಕೌಂಟ್‍ಗಳ ಫ್ರೀಝ್ ಗೆ ಸಿದ್ದತೆ

ಮಲ್ಟಿ ಸ್ಟಾರರ್ ‘ಫಾರೆಸ್ಟ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

TAGGED:#Bengaluರು#Rain#weather department#WeatherReport
Share This Article
Facebook Copy Link Print
Previous Article dengue fever dengue fever dengue fever ರಾಜ್ಯಾದ್ಯಂತ ಡೆಂಗ್ಯೂ ಕೇಕೆ- ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ ದಾಖಲು
Next Article jail uta darshan jail uta darshan jail uta darshan ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up