By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆ

Latestರಾಷ್ಟ್ರೀಯ-National

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆ

Rain Fury Claims 41 Lives in Jammu and Kashmir, 20 Injured

Published August 28, 2025
Share
1 Min Read
Jammi Jammi Jammi
SHARE

ಶ್ರೀನಗರ : ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ ಸಂಭವಿಸಿದೆ. ಇವರೆಲ್ಲರೂ ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಪಂಜಾಬ್ನಿಂದ ಆಗಮಿಸಿದ್ದ ಯಾತ್ರಾರ್ಥಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಕನಿಷ್ಠ ಇತರ 20 ಮಂದಿ ಗಾಯಗೊಂಡಿದ್ದಾರೆ. ದೋಡಾದಲ್ಲಿ ನಾಲ್ಕು ಸಾವು ವರದಿಯಾಗಿದೆ. ಭೂಕುಸಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 9 ಲಕ್ಷ ರೂಪಾಯಿ ಪರಿಹಾರವನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಕಟಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭೂಕುಸಿತ ಘಟನೆಯಲ್ಲಿ ಮೃತಪಟ್ಟ ರಾಜ್ಯದ ಯಾತ್ರಿಕರಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

You Might Also Like

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್‌

ಬೈಕ್​​ಗೆ ಪತ್ನಿಯನ್ನು ಕಟ್ಟಿ ದರದರನೆ ಎಳೆದೊಯ್ದ ಪತಿ, ವಿಡಿಯೊ ವೈರಲ್

ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಜನ, ಮೂವರ ಸಾವು

‘ಪೆಪೆ’ ಚಿತ್ರಕ್ಕೆ ‘A’ ಸರ್ಟಿಫಿಕೇಟ್

TAGGED:Heavy RainJammu And Kashmir
Share This Article
Facebook Copy Link Print
Previous Article Charmadi Ghat Charmadi Ghat Charmadi Ghat ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ
Next Article Anushree Anushree Anushree ಅದ್ದೊರಿಯಾಗಿ ನೆರವೇರಿದ ನಿರೂಪಕಿ ಅನುಶ್ರೀ ಮದುವೆ, ಸೆಲೆಬ್ರೆಟಿಗಳಿಂದ ಶುಭ ಹಾರೈಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up