ಆ. 12ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್‌ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಮುಂದಿನ 6 ದಿನ ಬಿರುಗಾಳಿ ಮಳೆ :ಮುಂದಿನ 6 ದಿನಗಳ ಕಾಳ ದೇಶದ ಈ ಭಾಗಗಳಲ್ಲಿ ಬಿರುಗಾಳಿ … Continue reading ಆ. 12ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ