By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ
ರಾಷ್ಟ್ರೀಯ-NationalLatest

ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ

Raipur petrol pump viral video: Youth sets nozzle on fire after being told not to smoke

Published February 20, 2026
Share
1 Min Read
SHARE

ರಾಯ್ಪುರ, ಫೆಬ್ರವರಿ 20: ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ಮಾಡಬಾರದೆಂದು ಸೂಚಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ಬೈಕ್‌ಗೆ ಪೆಟ್ರೋಲ್ ತುಂಬಿಸುವ ವೇಳೆ ಇಂಧನ ಪೈಪ್‌ಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ Raipur ನಗರದಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಧರ್ಮೇಂದ್ರ ಕ್ಷತ್ರಿ ಮತ್ತು ಇಮ್ರಾನ್ ಎಂದು ಗುರುತಿಸಲಾಗಿದೆ. ಘಟನೆ ನಗರದ ಉರ್ಲಾ ಪ್ರದೇಶದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಸಂಭವಿಸಿದೆ. ಬೆಂಕಿ ಹಚ್ಚಿದ ಪರಿಣಾಮ ಬೈಕ್ ಹಾಗೂ ಪೆಟ್ರೋಲ್ ಪಂಪ್ ಭಾಗಕ್ಕೆ ಬೆಂಕಿ ತಗುಲಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪೊಲೀಸರ ಮಾಹಿತಿಯಂತೆ, ಇಬ್ಬರು ಆರೋಪಿಗಳು ಬೈಕ್‌ಗೆ ಇಂಧನ ತುಂಬಿಸಲು ಬಂಕ್‌ಗೆ ಆಗಮಿಸಿದ್ದರು. ಇಮ್ರಾನ್ ಬೈಕ್ ಮೇಲೆ ಕುಳಿತಿದ್ದರೆ, ಧರ್ಮೇಂದ್ರ ಪಕ್ಕದಲ್ಲಿ ನಿಂತಿದ್ದನು. ಇಂಧನ ಟ್ಯಾಂಕ್ ತೆರೆಯುತ್ತಿದ್ದ ವೇಳೆ ಧರ್ಮೇಂದ್ರ ಸಿಗರೇಟು ಸೇದಲು ಯತ್ನಿಸಿದ್ದಾನೆ.

Man lights fire at petrol pump in Raipur. Staff rush to stop disaster…
🚨 CCTV footage shows a man setting fire near a petrol pump nozzle at Sangeeta Fuels, Raipur, Chhattisgarh. Staff acted fast to prevent disaster. Both accused arrested. pic.twitter.com/3r6ey6uFtU

— contentkikamii (@contentkikamii) February 20, 2026

ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಧೂಮಪಾನ ಮಾಡಬಾರದೆಂದು ಎಚ್ಚರಿಸಿದ್ದಾರೆ. ಇದರಿಂದ ಕೋಪಗೊಂಡ ಧರ್ಮೇಂದ್ರ, ಇಂಧನ ತುಂಬಿಸುತ್ತಿದ್ದ ಪೈಪ್‌ಗೆ ಬೆಂಕಿ ಹಚ್ಚಿದ್ದಾನೆ. ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಬೈಕ್ ಹಾಗೂ ಪಂಪ್ ಭಾಗಕ್ಕೆ ವ್ಯಾಪಿಸಿದೆ.

ಸಮಯೋಚಿತವಾಗಿ ಎಚ್ಚೆತ್ತ ಪೆಟ್ರೋಲ್ ಬಂಕ್ ಸಿಬ್ಬಂದಿ ಅಗ್ನಿಶಾಮಕ ಸಾಧನಗಳನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಪೆಟ್ರೋಲ್ ಪಂಪ್ ಮ್ಯಾನೇಜರ್ ನೀಡಿದ ದೂರು ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಉರ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

You Might Also Like

ಸಕ್ಕರೆ ನಾಡಲ್ಲಿಂದು ಕೈ-ಕಮಲ ಸಮಾವೇಶ

ಅಂಚೆ ಮತದಾನದ ಫಲಿತಾಂಶ: ಎನ್‌ಡಿಎ 304, ಇಂಡಿಯಾ ಕೂಟ 167, ಇತರೆ 30 ಕ್ಷೇತ್ರಗಳಲ್ಲಿ ಮುನ್ನಡೆ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ : ‘ಜೀವಿತ ಪ್ರಮಾಣಪತ್ರ’ ಕಡ್ಡಾಯ..?

ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಟೂರ್ ಪ್ಯಾಕೇಜ್

ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ

TAGGED:Petrol PumpsRaipur
Share This Article
Facebook Copy Link Print
Previous Article ರಾಮನಗರದಲ್ಲಿ ನಿರ್ಮಲಾ ಸೀತಾರಾಮನ್ : ಬನ್ನಿಕುಪ್ಪೆ ಗ್ರಾಮದಲ್ಲಿ ಗುರುಗಳ ಪಾದಪೂಜೆ
Next Article ರಾಜ್ಯದ ಜನತೆಗೆ ಮತ್ತೊಂದು ಶಾಕ್ ಗ್ಯಾರಂಟಿ : ಬೇಸಿಗೆಗೂ ಮುನ್ನ ವಿದ್ಯುತ್ ದರ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ರಾಜ್ಯ-Karnataka
February 20, 2026
ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
February 20, 2026
ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
ರಾಜ್ಯ-Karnataka
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up