By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡೊನಾಲ್ಡ್ ಟ್ರಂಪ್​​ರನ್ನು ತರಾಟೆಗೆ ತೆಗೆದುಕೊಂಡ ರಕ್ಷಣಾ ಸಚಿವ ರಾಜನಾಥ್ ಸಿಂಗ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಡೊನಾಲ್ಡ್ ಟ್ರಂಪ್​​ರನ್ನು ತರಾಟೆಗೆ ತೆಗೆದುಕೊಂಡ ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಾಷ್ಟ್ರೀಯ-NationalLatest

ಡೊನಾಲ್ಡ್ ಟ್ರಂಪ್​​ರನ್ನು ತರಾಟೆಗೆ ತೆಗೆದುಕೊಂಡ ರಕ್ಷಣಾ ಸಚಿವ ರಾಜನಾಥ್ ಸಿಂಗ್

Rajnath Singh takes dig at Donald Trump over tariffs

Published August 10, 2025
Share
1 Min Read
SHARE

ನವದೆಹಲಿ ಭಾರತಕ್ಕೆ ಸುಂಕದ ಬೆದರಿಕೆಗಳ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ರನ್ನು ತರಾಟೆಗೆ ತೆಗೆದುಕೊಂಡಿದ್ದು, ಭಾರತವು ಪ್ರಮುಖ ಜಾಗತಿಕ ಶಕ್ತಿಯಾಗುವುದನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ ಎಂಬ ಸಂದೇಶ ರವಾನಿಸಿದರು.

ಭೋಪಾಲ್​​ನಲ್ಲಿ ಮಾತನಾಡಿದ ಸಿಂಗ್​, ಅಮೆರಿಕ ಆಡಳಿತವು, ಜಾಗತಿಕ ಶಕ್ತಿಯಾಗಿ ಭಾರತದ ಉದಯವನ್ನು ಸ್ವಾಗತಿಸಲು ಇಷ್ಟಪಡುವುದಿಲ್ಲ, ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದು ಕೆಲವು ಜನರಿಗೆ ಇಷ್ಟವಾಗುತ್ತಿಲ್ಲ, ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು ಇತರ ದೇಶಗಳಲ್ಲಿ ತಯಾರಿಸಿದ ಉತ್ಪನ್ನಗಳಿಗಿಂತ ಹೆಚ್ಚು ದುಬಾರಿಯಾಗುವಂತೆ ಮಾಡಲು ಹಲವರು ಪ್ರಯತ್ನಿಸುತ್ತಿದ್ದಾರೆ. ಬೆಲೆಗಳು ಏರಿಕೆಯಾಗುತ್ತಿದ್ದಂತೆ, ಬೇರೆ ದೇಶದ ಜನರು ಅವುಗಳನ್ನು ಖರೀದಿಸುವುದನ್ನು ನಿಲ್ಲಿಸುತ್ತದೆ ಎನ್ನುವುದು ಅವರ ಲೆಕ್ಕಚಾರ ಎಂದರು.

ಪ್ರಸ್ತುತ ಪರಿಸ್ಥಿತಿಯಿಂದ ರಕ್ಷಣಾ ಇಲಾಖೆಯ ರಫ್ತುಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದ ರಾಜನಾಥ್ ಸಿಂಗ್, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ, ನಾವು ಈಗ 24 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ರಫ್ತು ಮಾಡುತ್ತಿದ್ದೇವೆ, ಇದು ಭಾರತದ ಶಕ್ತಿ, ಇದು ನವ ಭಾರತದ ಹೊಸ ರಕ್ಷಣಾ ವಲಯ ಎಂದು ಹೇಳಿದರು.

ರಷ್ಯಾದೊಂದಿಗಿನ ತನ್ನ ಇಂಧನ ಸಂಬಂಧವನ್ನು ಸಮರ್ಥಿಸಿಕೊಂಡ ರಾಜನಾಥ್​​ ಸಿಂಗ್​, ಸರ್ಕಾರ ದೇಶದ 1.4 ಶತಕೋಟಿ ನಾಗರಿಕರ ಇಂಧನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ, ಹಲವಾರು ದೇಶಗಳು ತಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಇದೇ ರೀತಿಯ ಖರೀದಿಯಲ್ಲಿ ತೊಡಗಿವೆ, ಇದರಿಂದಾಗಿ ಅಮೆರಿಕಾ ಹೆಚ್ಚುವರಿ ಸುಂಕಗಳನ್ನು ವಿಧಿಸಲು ನಿರ್ಧಾರ ಮಾಡಿರುವುದು ಅತ್ಯಂತ ದುರದೃಷ್ಟಕರ ಎಂದರು.

You Might Also Like

ಬೆಲೆ ಏರಿಕೆ ಶಾಕ್‌ನಲ್ಲಿದ್ದ ಗ್ರಾಹಕರಿಗೆ ಗುಡ್‌ ನ್ಯೂಸ್‌- LPG ಸಿಲಿಂಡರ್‌ ದರ 30 ರೂ. ಇಳಿಕೆ

ನಾಯಬ್ ಸಿಂಗ್ ಸೈನಿ ಹರ್ಯಾಣದ ನೂತನ ಸಿಎಂ..? ಅ.12ರಂದು ಪ್ರಮಾಣವಚನ..?

Marriage Fraud : 7 ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆಯಾದ ಕಿಲಾಡಿ ಲೇಡಿ..!

ರಿಪೋ ದರದಲ್ಲಿ ಯತಾಸ್ಥಿತಿ ಕಾಯ್ದುಕೊಂಡ ಆರ್​ಬಿಐ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ, ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

TAGGED:Donald TrumpRajnath Singh
Share This Article
Facebook Copy Link Print
Previous Article ಭಾರತದ ವಿಮಾನಗಳಿಗೆ ವಾಯುಪ್ರದೇಶ ಮುಚ್ಚಿ 1,240 ಕೋಟಿ ನಷ್ಟ ಮಾಡಿಕೊಂಡ ಪಾಕ್
Next Article Dharmasthala ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಎಸ್‌ಐಟಿ ಶೋಧ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up