ಪದ್ಮಭೂಷಣ ಪುರಸ್ಕೃತ ಕ್ಷಿಪಣಿ ವಿಜ್ಞಾನಿ ಡಾ.ರಾಮ್ ನಾರಾಯಣ್ ಅಗರ್ವಾಲ್ ನಿಧನ

ಹೈದರಾಬಾದ್​ : ಪದ್ಮಭೂಷಣ ಪುರಸ್ಕೃತ ದೇಶದ ಖ್ಯಾತ ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್(83) ಹೈದರಾಬಾದ್​ನಲ್ಲಿ ನಿಧನರಾಗಿದ್ದಾರೆ. ಅಗರ್ವಾಲ್ ಆ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರು ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್​ ಕ್ಷಿಪಣಿ ತಯಾರಿಕೆಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ರಾಮ್ ನಾರಾಯಣ್ ಅವರನ್ನು ಅಗ್ನಿ ಕ್ಷಿಪಣಿ ಪಿತಾಮಹ ಎಂದೇ ಕರೆಯುತ್ತಿದ್ದರು. ಡಾ. ಅಗರ್ವಾಲ್ ಅವರು ಎಎಸ್​ಎಲ್​ ನಿರ್ದೇಶಕರಾಗಿ ನಿವೃತ್ತರಾದರು ಮತ್ತು ಎರಡು ದಶಕಗಳ ಕಾಲ ದೇಶದ ಮಹತ್ವಾಕಾಂಕ್ಷೆಯ ಅಗ್ನಿ ಕ್ಷಿಪಣಿ … Continue reading ಪದ್ಮಭೂಷಣ ಪುರಸ್ಕೃತ ಕ್ಷಿಪಣಿ ವಿಜ್ಞಾನಿ ಡಾ.ರಾಮ್ ನಾರಾಯಣ್ ಅಗರ್ವಾಲ್ ನಿಧನ