By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಗಿಲು ನಿರಾಶ್ರಿತರಿಗೆ ರಂಜಾನ್ ಗಿಫ್ಟ್ : ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ವಿತರಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೋಗಿಲು ನಿರಾಶ್ರಿತರಿಗೆ ರಂಜಾನ್ ಗಿಫ್ಟ್ : ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ವಿತರಣೆ
ರಾಜ್ಯ-KarnatakaLatest

ಕೋಗಿಲು ನಿರಾಶ್ರಿತರಿಗೆ ರಂಜಾನ್ ಗಿಫ್ಟ್ : ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ವಿತರಣೆ

Ramzan gift for Kogilu refugees: Distribution of site rights to beneficiaries

Published March 18, 2026
Share
1 Min Read
Zameer-Ahmed-Khan
SHARE

ಬೆಂಗಳೂರು: ಕೋಗಿಲು ಪ್ರದೇಶದಲ್ಲಿ ಒತ್ತುವರಿ ತೆರವು ಬಳಿಕ ನಿರಾಶ್ರಿತರಾಗಿ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ರಾಜ್ಯ ಸರ್ಕಾರ ಯುಗಾದಿ ಮತ್ತು ರಂಜಾನ್ ಹಬ್ಬದ ಉಡುಗೊರೆಯಾಗಿ ನಿವೇಶನ ಭಾಗ್ಯ ನೀಡಲು ಮುಂದಾಗಿದೆ.

ಒತ್ತುವರಿ ತೆರವುಗೊಂಡು 3-4 ತಿಂಗಳು ಕಳೆದ ಬಳಿಕ ಇದೀಗ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿಕಾಸ ಸೌಧದಲ್ಲಿ ಅರ್ಹರಿಗೆ ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಲಿದ್ದಾರೆ.

ಪ್ರಾರಂಭಿಕ ಹಂತದಲ್ಲಿ ಕೇವಲ 40 ಅರ್ಹ ಕುಟುಂಬಗಳಿಗೆ ಮಾತ್ರ ನಿವೇಶನ ಪತ್ರ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕುಟುಂಬಗಳಿಗೆ ಸೌಲಭ್ಯ ವಿಸ್ತರಿಸುವ ನಿರೀಕ್ಷೆಯಿದೆ.

ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ಈ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಹಲವು ದಿನಗಳಿಂದ ಮನೆಗಾಗಿ ಕಾಯುತ್ತಿದ್ದ ನಿರಾಶ್ರಿತರಿಗೆ ಇದು ಸಂತಸದ ಸುದ್ದಿಯಾಗಿದೆ.

You Might Also Like

ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು : ಖಂಡ್ರೆ

ಮಂತ್ರಾಲಯದಲ್ಲಿ ಕುಟುಂಬ ಸಮೇತ ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ

ಅ.31ರೊಳಗೆ ಎಸ್ಐಟಿಯಿಂದ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಕೆ

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಕಾವೇರಿ 5ನೇ ಹಂತದ ಯೋಜನೆಗೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಉದ್ಘಾಟನೆ ಮಾಡಿದ್ದೇನೆ : ಸಿಎಂ

TAGGED:Kogilu Layout
Share This Article
Facebook Copy Link Print
Previous Article KRm KRm KRm ಯುಗಾದಿ ಹಬ್ಬದ ಸಂಭ್ರಮ : ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

KRm KRm KRm
ಯುಗಾದಿ ಹಬ್ಬದ ಸಂಭ್ರಮ : ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು
ರಾಜ್ಯ-Karnataka
March 18, 2026
SSLC Exam
ಇಂದಿನಿಂದ SSLC ಪರೀಕ್ಷೆ-1 ಆರಂಭ
ರಾಜ್ಯ-Karnataka
March 18, 2026
Dhurandhar 2 Dhurandhar 2 Dhurandhar 2
‘ಧುರಂಧರ್ 2’ಗೆ ಸೆನ್ಸಾರ್ ಕತ್ತರಿ, ನಾಳೆ ತೆರೆಗೆ ಬರುತ್ತಿದೆ ಬಹು ನಿರೀಕ್ಷಿತ ಚಿತ್ರ
ಬಾಲಿವುಡ್​ - Bollywood
March 18, 2026
Fire Fire Fire
ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ; ಮೂವರು ಮಕ್ಕಳು ಸೇರಿ ಆರು ಮಂದಿ ಸಾವು
ರಾಷ್ಟ್ರೀಯ-National
March 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up