By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ

Latestಅಪರಾಧರಾಜಕೀಯ | Politicsರಾಜ್ಯ-Karnatakaಹಾಸನ-Hassan

400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ

Published May 2, 2024
Share
1 Min Read
rahul gandhi rahul gandhi rahul gandhi
SHARE

ಶಿವಮೊಗ್ಗ: 400 ಮಹಿಳೆಯರ ಅತ್ಯಾಚಾರ ಮಾಡಿದ್ದು, ಆತ (Prajwal Revanana) ಮಾಸ್ ರೇಪಿಸ್ಟ್ ಎಂದು ಪ್ರಜ್ವಲ್ ಪೆನ್‌ಡ್ರೈವ್‌ ಆರೋಪ ಕುರಿತು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ (Shivamogga) ಗೀತಾ ಶಿವರಾಜ್‌ಕುಮಾರ್ (Geeta Rajkumar) ಪರ ರಾಹುಲ್ ಗಾಂಧಿ ಪ್ರಚಾರ ಮಾಡುವ ವೇಳೆ ಈ ಕುರಿತು ಮಾತನಾಡಿದ ಅವರು, 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಪ್ರಚಾರ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ ಪ್ರಧಾನಿ ಮೋದಿ ಹಾಗೂ ಆ ಪಕ್ಷದ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಆರೋಪ – SITಯಿಂದ ನವೀನ್ ಗೌಡಗೆ ನೋಟಿಸ್

You Might Also Like

ಬುರ್ಖಾ ತೆಗೆದು ವೋಟರ್ ಐಡಿ ತೋರಿಸಲು ಹೇಳಿದ ಮಾಧವಿ ಲತಾ- ಪ್ರಕರಣ ದಾಖಲು

ಬೆಳಗಾವಿಯಲ್ಲಿ ಅದ್ದೂರಿಯಾಗಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ : ಇಲ್ಲಿದೆ ಹೈಲೈಟ್ಸ್

‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ನಂದಿನಿ ಇಡ್ಲಿ, ದೋಸೆ ಹಿಟ್ಟು

ರಾಜಣ್ಣ ರಾಜೀನಾಮೆ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯೆ

TAGGED:#Congress#Geethashivrajkumar#Hassan#PrajwalRevanna#RahulGandhi#Shivamogga#SIT
Share This Article
Facebook Copy Link Print
Previous Article prajwal revanna prajwal revanna prajwal revanna ಜರ್ಮನಿಯಿಂದ ದುಬೈಗೆ ಬಂದಿಳಿದ ಪೆನ್‌ಡ್ರೈ ವ್‌ ಪ್ರಜ್ವಲ್ ರೇವಣ್ಣ
Next Article prajwal revanna prajwal revanna prajwal revanna ಪೆನ್‌ಡ್ರೈವ್‌ ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ಯಾರು?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up