By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕಾದಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಅಮೆರಿಕಾದಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ

Entertainmentಸ್ಯಾಂಡಲ್​ವುಡ್-Sandalwood

ಅಮೆರಿಕಾದಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ

Rashmika Mandanna and Vijay Deverakonda spotted together in America.

Published August 18, 2025
Share
2 Min Read
Rashmika Mandanna Rashmika Mandanna Rashmika Mandanna
SHARE

ನವದೆಹಲಿ: ಸಾಮಾನ್ಯವಾಗಿ ಸೆಲೆಬ್ರಿಟಿಗಳು ಸಾರ್ವಜನಿಕ ಸ್ಥಳದಲ್ಲಿ ಜೊತೆಯಾಗಿ ಕಾಣಿಸಿ ಕೊಂಡಾಗ ಅವರ ಬಗ್ಗೆ ಗಾಸಿಪ್ ಗಳು ಹರಿದಾಡುತ್ತಲೇ ಇರುತ್ತದೆ. ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಈ ಹಿಂದೆ ವಿದೇಶದ ಟ್ರಿಪ್ , ಸಿನಿಮಾ ಸಂಬಂಧಿತ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡು ಅದು ದೊಡ್ಡ ಮಟ್ಟಿಗೆ ಸುದ್ದಿ ಯಾಗಿತ್ತು.

ಹಾಗಿದ್ದರೂ ಸಿನಿಮಾ ಕೆರಿಯರ್ ಗೆ ಇಬ್ಬರು ಅಧಿಕ ಪ್ರಾಶಸ್ತ್ಯ ನೀಡುತ್ತಿದ್ದು ವದಂತಿ ಗಳ ಬಗ್ಗೆ ಅವರು ತಲೆಕೆಡಿಸಿಕೊಂಡಿರಲಿಲ್ಲ. ಇದೀಗ ರಶ್ಮಿಕಾ ಹಾಗೂ ನಟ ವಿಜಯ್ ದೇವರಕೊಂಡ ಅವರು ಇತ್ತೀಚೆಗಷ್ಟೇ ನ್ಯೂಯಾರ್ಕ್‌ನಲ್ಲಿ ನಡೆದ ಇಂಡಿಯಾ ಡೇ ಪರೇಡ್ ನಲ್ಲಿ ಗ್ರ್ಯಾಂಡ್ ಮಾರ್ಷಲ್‌ಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಮೂಲಕ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಈ ಜೋಡಿಯ ಹಲವಾರು ಚಿತ್ರಗಳು ಮತ್ತು ವಿಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಆಗಸ್ಟ್ 17 ರಂದು ಈ ಕಾರ್ಯಕ್ರಮ ನಡೆದಿದ್ದು, ವಿಶ್ವದಲ್ಲೇ ಅತಿ ದೊಡ್ಡದಾದ ಇಂಡಿಯಾ ಡೇ ಪೆರೇಡ್‌ನಲ್ಲಿ ವಿಜಯ್ ಮತ್ತು ರಶ್ಮಿಕಾ ಅವರು ಟ್ರೆಡಿಶನಲ್ ಡ್ರೆಸ್ ನಲ್ಲಿ ಭಾಗಿಯಾಗಿದ್ದಾರೆ. ನಟಿ ರಶ್ಮಿಕಾ ರೆಡ್ ಕಲರ್ ಕಸೂತಿ ವಿನ್ಯಾಸ ಉಟ್ಟು ಅದಕ್ಕೆ ಹೊಂದಿ ಕೊಳ್ಳುವ ಆಭರಣ ತೊಟ್ಟು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಟ ವಿಜಯ್ ದೇವರ ಕೊಂಡ ಅವರು ಕ್ರೀಂ ಕಲರ್ ಶೆರ್ವಾನಿ ಡ್ರೆಸ್ ತೊಟ್ಟು ಮದುಮಗನಂತೆ ಕಂಗೊಳಿಸಿದ್ದಾರೆ. ಈ ಜೋಡಿ ಇತರ ಗಣ್ಯರೊಂದಿಗೆ ವಾಹನವನ್ನು ಹತ್ತಿ ಮ್ಯಾಡಿಸನ್ ಅವೆನ್ಯೂ ಮಾರ್ಗದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಅವರ ವಿಡಿಯೋ ವೈರಲ್ ಆಗುತ್ತಿದೆ.

ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಿದ್ದು ಆಗಸ್ಟ್ 17ರ ಭಾನುವಾರ ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರು ಈ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವೈಭವಯುತವಾಗಿ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಾರತೀಯ-ಅಮೆರಿಕನ್ನರು ಒಟ್ಟುಗೂಡಿದರು. ಇದರೊಂದಿದೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೂಡ ಒಟ್ಟಿಗೆ ಸಂಭ್ರಮಿಸಲಾಗಿದೆ. ಹೀಗಾಗಿ ನ್ಯೂಯಾರ್ಕ್ ನ ಇಸ್ಕಾನ್ ದೇಗುಲಕ್ಕೂ ಕೂಡ ನೂರಾರು ಭಕ್ತರು ಸೇರಿಕೊಂಡಿದ್ದರು.

ಭಾರತೀಯ ಸಂಘಗಳ ಒಕ್ಕೂಟ (ಎಫ್‌ಐಎ) ಆಯೋಜಿಸಿದ್ದ ಈ ಮೆರವಣಿಗೆಗೆ ನಟ ವಿಜಯ್ ದೇವರ ಕೊಂಡ ಹಾಗೂ ರಶ್ಮಿಕಾ ಜೊತೆಗೆ ಅನೇಕ ಗಣ್ಯರು ಕೂಡ ಪಾಲ್ಗೊಂಡಿದ್ದಾರೆ. ರಾಜ್ಯ ಸಭಾ ಸಂಸದ ಸತ್ನಾಮ್ ಸಿಂಗ್ ಸಂಧು, ಕಾಂಗ್ರೆಸ್ ನಾಯಕ ಥಾನೇದಾರ್ ಮತ್ತು ನ್ಯೂಯಾರ್ಕ್ ನಗರದ ಮೇಯರ್ ಎರಿಕ್ ಆಡಮ್ಸ್ ಸೇರಿದಂತೆ ಹಲವಾರು ಗಣ್ಯರು ಮೆರ ವಣಿಗೆಯಲ್ಲಿ ಭಾಗವಹಿಸಿದ್ದರು. ‘ವಿಕ್ಷಿತ್ ಭಾರತ್ 2047’ ಎಂಬ ಥೀಂ ಕೂಡ ಕಾರ್ಯಕ್ರಮ ದಲ್ಲಿ ಹೈಲೈಟ್ ಆಗಿದೆ. ಈ ಮೂಲಕ ನಟ ವಿಜಯ್ ದೇವರ ಕೊಂಡ ಜೊತೆಗೆ ನಟಿ ರಶ್ಮಿಕಾ ಕಾಣಿಸಿಕೊಂಡು ಹೊಸ ಸುದ್ದಿ ವೈರಲ್ ಆಗುವಂತಾಗಿದೆ.

ರಶ್ಮಿಕಾ ಮತ್ತು ವಿಜಯ್ ಬಹಳ ಸಮಯದಿಂದ ಒಟ್ಟಿಗೆ ಕಾಣಿಸಿಕೊಂಡು ಸುದ್ದಿಯಲ್ಲಿದ್ದರು. 2023 ರಲ್ಲಿ ಮಾಲ್ಡೀವ್ಸ್‌ನಲ್ಲಿ ಒಟ್ಟಿಗೆ ಪ್ರವಾಸಕ್ಕೆ ತೆರಳಿದ್ದು ಇದರ ಕೆಲವು ಫೋಟೋ ಹರಿದಾಡಿದ್ದ ಬೆನ್ನಲ್ಲೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಆನ್‌ಲೈನ್‌ನಲ್ಲಿ ಹರಿದಾಡಿತ್ತು. ಚೆನ್ನೈನಲ್ಲಿ ನಡೆದ ಪುಷ್ಪ 2 ರ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ, ರಶ್ಮಿಕಾ ಅವರನ್ನು ನೀವು ಮದುವೆಯಾಗಲು ಬಯಸುವ ವ್ಯಕ್ತಿ ಚಿತ್ರರಂಗದವರೇ ಎಂದು ಕೇಳಲಾಯಿತು, ಅದಕ್ಕೆ ಅವರು ವಿಜಯ್ ಅವರ ಹೆಸರನ್ನು ಉಲ್ಲೇಖಿಸಿಲ್ಲ ಬದಲಾಗಿ ಎಲ್ಲರಿಗೂ ತಿಳಿದಿದೆ ಎಂದು ಉತ್ತರಿಸಿದ್ದರು. ಇವರಿಬ್ಬರೂ ತಮ್ಮ ಸಂಬಂಧವನ್ನು ಅಧಿಕೃತವಾಗಿ ದೃಢೀಕರಿಸಿಲ್ಲ ಹಾಗಿದ್ದರು ಇವರನ್ನು ಸಿನಿಮಾ ಇಂಡಸ್ಟ್ರಿಯ ಲವ್ ಬರ್ಡ್ಸ್ ಎಂದೇ ಹೇಳಲಾಗುತ್ತದೆ.

You Might Also Like

ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ

ತರುಣ್-ಸೋನಲ್ ಅದ್ದೂರಿ ಅರಿಶಿಣ ಶಾಸ್ತ್ರ , ಇಲ್ಲಿವೆ ಫೋಟೋಗಳು

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದ ಅಭಿಮಾನಿಗೆ ಸಂಕಷ್ಟ

ಏ.18 ರಂದು “ಯುದ್ದ ಕಾಂಡ” ಚಿತ್ರ ತೆರೆಗೆ

ಖ್ಯಾತ ಮಲೆಯಾಳಂನ ನಟ ಮೋಹನ್ ರಾಜ್ ನಿಧನ

TAGGED:Rashmika MandannaVijay Deverakonda
Share This Article
Facebook Copy Link Print
Previous Article sagfagag sagfagag sagfagag ಪ್ರಧಾನಿ ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ
Next Article India And China India And China India And China ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿ ಫಲಪ್ರದ, ರಸಗೊಬ್ಬರ ಟನಲ್ ಮೆಷಿನ್ ಪೂರೈಕೆಗೆ ಒಪ್ಪಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up