By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದುವೆ ಆಹ್ವಾನ ಪತ್ರಿಕೆ ಲೀಕ್ : ಖಾಸಗಿತನಕ್ಕೆ ಧಕ್ಕೆ ಎಂದು ವಿಜಯ್ –ರಶ್ಮಿಕಾ ಜೋಡಿ ಗರಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಮದುವೆ ಆಹ್ವಾನ ಪತ್ರಿಕೆ ಲೀಕ್ : ಖಾಸಗಿತನಕ್ಕೆ ಧಕ್ಕೆ ಎಂದು ವಿಜಯ್ –ರಶ್ಮಿಕಾ ಜೋಡಿ ಗರಂ

EntertainmentLatest

ಮದುವೆ ಆಹ್ವಾನ ಪತ್ರಿಕೆ ಲೀಕ್ : ಖಾಸಗಿತನಕ್ಕೆ ಧಕ್ಕೆ ಎಂದು ವಿಜಯ್ –ರಶ್ಮಿಕಾ ಜೋಡಿ ಗರಂ

Rashmika Mandanna & Vijay Deverakonda's Wedding Invite Goes Viral: Official Date Revealed

Published February 19, 2026
Share
1 Min Read
Vijay Devarakonda Vijay Devarakonda Vijay Devarakonda
SHARE

ಹೈದರಾಬಾದ್, ಫೆ.19 – ಟಾಲಿವುಡ್‌ನ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಇದೇ ತಿಂಗಳ 26ರಂದು ರಾಜಸ್ಥಾನದ ಉದಯಪುರ ಪ್ಯಾಲೇಸ್‌ನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ವಿಜಯ್ ಅವರು ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಆದರೆ, ಮದುವೆ ಆಹ್ವಾನ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಲೀಕ್ ಆದ ಕಾರ್ಡ್ ಪ್ರಕಾರ, ಫೆಬ್ರವರಿ 26ರಂದು ಖಾಸಗಿ ಸಮಾರಂಭದಲ್ಲಿ ವಿವಾಹ ನಡೆಯಲಿದ್ದು, ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಕೆಲವು ದುಷ್ಕರ್ಮಿಗಳು ಈವೆಂಟ್ ವಿವರಗಳು ಹಾಗೂ ಫೋನ್ ನಂಬರ್‌ಗಳನ್ನು ವೈರಲ್ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಿಜಯ್ ಮತ್ತು ರಶ್ಮಿಕಾ ಅವರ ವೈಯಕ್ತಿಕ ಫೋನ್ ನಂಬರ್‌ಗಳು ಹಾಗೂ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿರುವುದು ಅವರ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ತಂಡ ಆಕ್ರೋಶ ವ್ಯಕ್ತಪಡಿಸಿದೆ.

“ಮದುವೆ ವೈಯಕ್ತಿಕ ವಿಚಾರ. ದಯವಿಟ್ಟು ಗೌರವಿಸಿ,” ಎಂದು ಅವರ ತಂಡ ಮನವಿ ಮಾಡಿದೆ. ಉದಯಪುರದಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಕೇವಲ ಆಪ್ತರು ಮತ್ತು ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

You Might Also Like

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿವಾದಕ್ಕೆ ತೆರೆ ಎಳೆದ ಸುರ್ಜೆವಾಲಾ

ಇಸ್ರೇಲ್ ಪರಮಾಣು ಸಂಶೋಧನಾ ತಾಣದ ಇರಾನ್ ಕ್ಷಿಪಣಿ ದಾಳಿ, 40ಕ್ಕೂ ಹೆಚ್ಚು ಮಂದಿ ಗಾಯ

ಮೊದಲ ಮಾರುತಿ ಸುಜುಕಿ ಇ-ವಿಟಾರಾ ಕಾರು ಲಾಂಚ್ ಮಾಡಿದ ಪ್ರಧಾನಿ ಮೋದಿ

ರಾಜ್ಯದಲ್ಲಿ 13 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌

ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ

TAGGED:Rashmika MandannaVijay Deverakonda
Share This Article
Facebook Copy Link Print
Previous Article PUC Exam PUC Exam PUC Exam ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಎದುರಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
Next Article sgdgdghd sgdgdghd sgdgdghd ಯಾವುದೇ ಕ್ಷಣದಲ್ಲಿ ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up