ಹೃದಯ ಗೆದ್ದ ಉದ್ಯಮಿ ರತನ್ ಟಾಟಾ ಅಗಲಿಕೆಗೆ ಕಂಬನಿ ಮಿಡಿದ ಭಾರತ, ಮುಂಬೈನಲ್ಲಿ ಅಂತ್ಯಕ್ರಿಯೆ
ಮುಂಬೈ : ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಇಹಲೋಕ ತ್ಯಜಿಸಿದ್ದಾರೆ. ರತನ್ ಟಾಟಾ ಇನ್ನು ಮುಂದೆ ಕೇವಲ ನೆನಪು ಮಾತ್ರ. ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಕಳೆದ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ರತನ್ ಟಾಟಾ ಅವರ ಕಳೇಬರವನ್ನು ನಗರದಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಮೃತರ ಗೌರವಾರ್ಥವಾಗಿ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಭಾರತದ ಕ್ರಿಕೆಟ್ ಮಾಜಿ ಆಟಗಾರ ಸಚಿನ್ ತೆಂಡಲ್ಕೂರ್, ಉದ್ಯಮಿಗಳಾದ ಮುಖೇಶ್ ಅಂಬಾನಿ, ಅದಾನಿ ಸೇರಿದಂತೆ ಅನೇಕ … Continue reading ಹೃದಯ ಗೆದ್ದ ಉದ್ಯಮಿ ರತನ್ ಟಾಟಾ ಅಗಲಿಕೆಗೆ ಕಂಬನಿ ಮಿಡಿದ ಭಾರತ, ಮುಂಬೈನಲ್ಲಿ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed