ಸ್ಯಾಂಡಲ್ ವುಡ್ ನಲ್ಲಿ ಫ್ಯನ್ಸ್ ವಾರ್ ಶುರುವಾಗಿದೆ. ಆರ್.ಸಿ.ಬಿ ಸೋಲಿಗೆ ದೊಡ್ಮನೆ ಸೊಸಯಯನ್ನು ಟಾಗೆರ್ಟ್ ಮಾಡಿ ಅಶ್ವಿನಿ ಪುನಿತ್ ರಾಜಕುಮಾರ್ ಅವರನ್ನು ಕೆಲ ಕಿಡಿಗೇಡಿಗಳು ನಿಂದಿಸಿದ್ದಾರೆ.
ಗಜಪಡೆ ಎಂಬ ಹೆಸರಿನ ಪೇಜ್‌ನಲ್ಲಿ ಅಶ್ವಿನಿ ಪುನಿತ್‌ರಾಜ್‌ಕುಮಾರ್‌ಗೆ ಕೆಟ್ಟದಾಗಿ ನಿಂದನೆ ಮಾಡಲಾಗಿದ್ದು, ನಡ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿದೆ. ಈ ಖಾತೆಯ ನೆಪದಲ್ಲಿಹೆಣ್ಣಿನ ಬಗ್ಗೆ ಕೀಳಾಗಿ ಕಾಮೆಂಟ್ ಮಾಡಿದ್ದಾರೆ. ಅನೇಕರು ಈ ಗಜಪಡೆ ಖಾತೆಯನ್ನು ನಿರ್ವಹಿಸುತ್ತಿರುವವರ ಬಗ್ಗೆ ಗರಂ ಆಗಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ನಲ್ಲಿ ಬಿಜೆಪಿ ಕಾರ್ಯಕರ್ತ ವಶಕ್ಕೆ
ಅಶ್ವಿನಿ ಪುನಿತ್ ರಾಜ್‌ಕುಮಾರ್ ಬಗ್ಗೆಬರೆದ ಕೀಳು ಮಟ್ಟ÷ದ ಪೋಸ್ಟ್ಗೆ ಸಾಮಾಜಿಕ ಜಾಲತಾಣ==ದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡೆಸಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಕೊನೆಗು ಸೋನುಗೆ ಜಾಮೀನು: ಇಂದು ಬಿಡುಗಡೆ
ಈ ಕುರಿತು ಪೊಲೀಸ್ ಕಮಿಷ್ನರ್‌ಗೆ ದೂರು ನೀಡಲಾಗಿದೆ. ಇದನ್ನೂ ಓದಿ:ಕೊಳವೆ ಬಾವಿ ಮುಚ್ಚಿ ಹಣ ಪಡೆಯಿರಿ- ವಿಜಯಪುರ ಪ್ರಕರಣ ಬಳಿಕ ಅಭಿಯಾನ ಮತ್ತೆ ಶುರು

