By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ

ಕ್ರೀಡೆ-SportsLatest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ

RCB roars at Chinnaswamy Stadium – IPL gets off to a flying start with a 6-wicket win

Published March 29, 2026
Share
2 Min Read
RC RC RC
SHARE

ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿತು. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಜೈಕಾರ ಹಾಕಿ ಸಂಭ್ರಮಿಸಿದರು. ಡಿಜೆ ಸಂಗೀತದ ಜೊತೆಗೆ ದಿವಂಗತ ಪುನೀತ್ ರಾಜಕುಮಾರ್ ಅವರ ನೆನಪಿನ ಹಾಡುಗಳು ಕ್ರೀಡಾಂಗಣದಲ್ಲಿ ಮೊಳಗಿದವು.

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಗೆಲುವಿನ ಅಭಿಯಾನ ಆರಂಭಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. ಇಶಾನ್ ಕಿಶನ್ ಕೇವಲ 38 ಎಸೆತಗಳಲ್ಲಿ 80 ರನ್ ಸಿಡಿಸಿ ಆರ್‌ಸಿಬಿ ಬೌಲರ್‌ಗಳಿಗೆ ಸವಾಲೊಡ್ಡಿದರು. ಹೆನ್ರಿಚ್ ಕ್ಲಾಸೆನ್ ಜೊತೆಗೂಡಿ 97 ರನ್‌ಗಳ ಜೊತೆಯಾಟ ಕಟ್ಟಿದರು. ಅಂತಿಮ ಹಂತದಲ್ಲಿ ಅಂಕಿತ್ ವರ್ಮಾ ಅವರ ಸ್ಪೋಟಕ ಆಟ ತಂಡದ ಮೊತ್ತವನ್ನು 200 ದಾಟಿಸಿತು.

ಆರ್‌ಸಿಬಿ ಪರ ಪದಾರ್ಪಣೆ ಮಾಡಿದ ಕಿವೀಸ್ ವೇಗಿ ಜೇಕಬ್ ಡಫಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಮಿಂಚಿದರು. ಕೇವಲ 22 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಪೆವಿಲಿಯನ್‌ಗೆ ಅಟ್ಟಿದರು.

ಪಂದ್ಯದ ಹೈಲೈಟ್ ಆಗಿದ್ದು ಫಿಲ್ ಸಾಲ್ಟ್ ಹಿಡಿದ ಅದ್ಭುತ ಕ್ಯಾಚ್. ಪಾಯಿಂಟ್‌ನಲ್ಲಿ ಗಾಳಿಯಲ್ಲಿ ಹಾರಿ ಒಂದೇ ಕೈಯಲ್ಲಿ ಹಿಡಿದ ಆ ಕ್ಯಾಚ್ ಇಡೀ ಕ್ರೀಡಾಂಗಣವನ್ನು ಬೆರಗುಗೊಳಿಸಿತು.

202 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಆಘಾತ ಎದುರಾದರೂ, ದೇವದತ್ತ ಪಡಿಕ್ಕಲ್ (61) ಹಾಗೂ ವಿರಾಟ್ ಕೊಹ್ಲಿ (ಅಜೇಯ 69) ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಭದ್ರ ನೆಲೆ ನೀಡಿದರು. ಇವರಿಬ್ಬರ 101 ರನ್‌ಗಳ ಜೊತೆಯಾಟ ಪಂದ್ಯದ ಗತಿಯನ್ನು ಬದಲಿಸಿತು. ನಾಯಕ ರಜತ್ ಪಾಟೀದಾರ್ ವೇಗದ 31 ರನ್‌ಗಳ ಕೊಡುಗೆ ನೀಡಿದರು. ಕೊನೆಗೆ ಕೊಹ್ಲಿ–ಟಿಮ್ ಡೇವಿಡ್ ಜೊತೆಯಾಟದ ನೆರವಿನಿಂದ ಆರ್‌ಸಿಬಿ 15.4 ಓವರ್‌ಗಳಲ್ಲಿ 203 ರನ್ ಗಳಿಸಿ ಗೆಲುವು ಸಾಧಿಸಿತು.

ಕಳೆದ ವರ್ಷದ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಸ್ಮರಣಾರ್ಥ ಪಿ ಒನ್ ಗ್ಯಾಲರಿಯಲ್ಲಿ 11 ಆಸನಗಳನ್ನು ಖಾಲಿ ಬಿಟ್ಟು ಪುಷ್ಪನಮನ ಸಲ್ಲಿಸಲಾಯಿತು. ಪಂದ್ಯಕ್ಕೂ ಮುನ್ನ ಒಂದು ನಿಮಿಷ ಮೌನಾಚರಣೆ ಕೂಡ ನಡೆಸಲಾಯಿತು.

ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರ ರಾಷ್ಟ್ರಗೀತೆಯೊಂದಿಗೆ ಪಂದ್ಯ ಆರಂಭವಾಯಿತು. ಭದ್ರತೆಗಾಗಿ 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಜಯ್ ಶಾ ಸೇರಿದಂತೆ ಹಲವಾರು ಗಣ್ಯರು ಪಂದ್ಯ ವೀಕ್ಷಿಸಿದರು.

You Might Also Like

ಪ್ರಧಾನಿ ಮೋದಿ ಭೇಟಿ ಮಾಡಿದ ವಿಶ್ವಕಪ್‌‌ ಗೆದ್ದ ಟೀಂ ಇಂಡಿಯಾ ಆಟಗಾರ್ತಿಯರು

BIG BREAKING : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ, 27 ಜನ ಸಾವು..!

ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌

ಉತ್ತರಪ್ರದೇಶದಲ್ಲಿ ಒಂದೇ ಕುಟುಂಬದ 5 ಮಂದಿಯ ಕೊಲೆ- ತನ್ನವರನ್ನ ಕೊಂದು ತಾನು ಸತ್ತ

ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಕೊಲೆ – ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ

TAGGED:Chinnaswamy StadiumIPL 2026RCB
Share This Article
Facebook Copy Link Print
Previous Article Rain Alert ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
Vijaypat Singhania
ರೇಮಂಡ್‌ ಕಂಪನಿಯ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ನಿಧನ
ರಾಷ್ಟ್ರೀಯ-National
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up