By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಚಾಮರಾಜನಗರ-Chamarajanagara > ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ
Latestಚಾಮರಾಜನಗರ-Chamarajanagaraಚುನಾವಣೆ-Electionರಾಜ್ಯ-Karnataka

ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ

Published April 29, 2024
Share
1 Min Read
SHARE

ಚಾಮರಾಜನಗರ: ಇವಿಎಂ ದ್ವಂಸ ಪ್ರಕರಣ ಸಂಬಂಧ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ನಡೆಯುತ್ತಿರುವ ಮರುಮತದಾನಕ್ಕೆ (Re-Election) ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಾಮರಾಜನಗರ (Chamrajanagar) ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ (Mahadeshwara Hils) ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಿಗದಿಪಡಿಸಲಾಗಿದೆ. ಇಂಡಿಗನತ್ತ ಹಾಗೂ ಮೆಂದಾರೆ ಎರಡೂ ಗ್ರಾಮಗಳು ಸೇರಿ 528 ಮತದಾರರಿಗೆ ಮತಗಟ್ಟೆ 146 ರಲ್ಲಿ ಮರು ಮತದಾನ ನಡೆಯುತ್ತಿದೆ. ಸದ್ಯ 528 ಮತದಾರರ ಕೇವಲ ಪೈಕಿ 54 ಮತಗಳು ಮಾತ್ರ ಚಲಾವಣೆಯಾಗಿವೆ. ಮೆಂದಾರೆ ಹಾಡಿಯ 54 ಜನರಿಂದ ಮತದಾನವಾಗಿದೆ. ಇದನ್ನೂ ಓದಿ: ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೆಲೆ ಅನುಮಾನ

ಮೆಂದಾರೆ ಗ್ರಾಮಸ್ಥರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಕರೆತಂದು ಮತದಾನ ಮಾಡಿಸುತ್ತಿದ್ದಾರೆ. ಆದರೆ ಇಂಡಿಗನತ್ತ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದಾರೆ. ಈಗಾಗಲೇ ಇವಿಎಂ ಧ್ವಂಸ ಪ್ರಕರಣ ಸಂಬAಧ 33 ಮಂದಿಯನ್ನು ಬಂಧಿಸಲಾಗಿದೆ. ಈ ಹಿನ್ನೆಲೆ ಇಂಡಿಗನತ್ತ ಗ್ರಾಮ ಖಾಲಿ ಹೊಡೆಯುತ್ತಿದೆ. ಬಂಧನದ ಭೀತಿಯಿಂದ ಗ್ರಾಮಸ್ಥರು ತಲೆ ಕರೆಸಿಕೊಂಡಿದ್ದಾರೆ. ಇದನ್ನೂ ಓದಿ: ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್

ಮತಗಟ್ಟೆ ಸುತ್ತಮುತ್ತ 100 ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅನ್ವಯ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

You Might Also Like

ಮಹಾದಾಯಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ : ಬಸನಗೌಡ ಪಾಟೀಲ ಎಚ್ಚರಿಕೆ

ಬ್ರೆಜಿಲ್‌ನಲ್ಲಿ ಹಾಟ್ ಏರ್ ಬಲೂನ್ ಸ್ಪೋಟಗೊಂಡು 8 ಮಂದಿ ಸಾವು

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ಸುತ್ತಮುತ್ತ ನಾಪತ್ತೆಯಾದವರು ಮತ್ತು ಅಪರಿಚಿತ ಶವಗಳ ತನಿಖೆಗೆ ಎಸ್.ಐ.ಟಿ. ರಚಿಸಿದ ಸರ್ಕಾರ

2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?

TAGGED:#andiganatta#chamarajanagar#evm#Re-Voting#ಇಂಡಿಗನತ್ತ#ಇವಿಎಂ#ಚಾಮರಾಜನಗರ#ಮರುಮತದಾನ
Share This Article
Facebook Copy Link Print
Previous Article ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೇಲೆ ಅನುಮಾನ
Next Article ರಾಹುಲ್ ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ, ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up