By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ನಷ್ಟಕ್ಕೂ ಸಿದ್ಧ : ಟ್ರಂಪ್‌ಗೆ PM Modi ಟಕ್ಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ನಷ್ಟಕ್ಕೂ ಸಿದ್ಧ : ಟ್ರಂಪ್‌ಗೆ PM Modi ಟಕ್ಕರ್

ರಾಷ್ಟ್ರೀಯ-NationalLatest

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ನಷ್ಟಕ್ಕೂ ಸಿದ್ಧ : ಟ್ರಂಪ್‌ಗೆ PM Modi ಟಕ್ಕರ್

Ready to pay personal price to protect farmers' interest: PM Modi on Trump tariff

Published August 7, 2025
Share
1 Min Read
PM Modi PM Modi PM Modi
SHARE

PM Modi: ಭಾರತ ಹಾಗೂ ಅಮೆರಿಕದ ನಡುವೆ ತೆರಿಗೆ ಯುದ್ಧ ನಡೆಯುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಮಾತನಾಡಿದ್ದಾರೆ. ‘ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ’’ಎಂದು ಮೋದಿ ಹೇಳಿದ್ದಾರೆ. ಭಾರೀ ಬೆಲೆ ತೆರಬೇಕಾದರೂ ಸಹ, ಭಾರತ ತನ್ನ ಹಿತಾಸಕ್ತಿಗಳಿಗೆ ಮೊದಲ ಸ್ಥಾನ ನೀಡುತ್ತದೆ. ‘‘ರೈತರ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆ, ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪರೋಕ್ಷವಾಗಿ ಟ್ರಂಪ್‌ ಮೇಲೆ ವಾಗ್ದಾಳಿ ನಡೆಸಿದರು.

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ರೈತರ ಬೆಂಬಲಕ್ಕೆ ನಿಲ್ಲುವುದನ್ನು ಮುಂದುವರಿಸುವುದಾಗಿ ಮತ್ತು ಅಮೆರಿಕದ ಅತ್ಯಂತ ಹೆಚ್ಚಿನ ಸುಂಕಗಳ ಹೊರೆಯನ್ನು ಹೊರುವುದಾಗಿ ಸ್ಪಷ್ಟಪಡಿಸಿದರು. “ನಮಗೆ, ನಮ್ಮ ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ. “ಇದಕ್ಕೆ ನಾನು ವೈಯಕ್ತಿಕವಾಗಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ, ಮತ್ತು ನಾನು ಅದಕ್ಕೆ ಸಿದ್ಧನಿದ್ದೇನೆ. ಭಾರತ ಅದಕ್ಕೆ ಸಿದ್ಧವಾಗಿದೆ” ಎಂದು ಅವರು ಹೇಳಿದರು.

ನಾವು ರೈತರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ರೈತರಿಗಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಳೆದ ವರ್ಷಗಳಲ್ಲಿ ಮಾಡಿದ ನೀತಿಗಳು ಸಹಾಯವನ್ನು ಮಾತ್ರವಲ್ಲದೆ ರೈತರಲ್ಲಿ ವಿಶ್ವಾಸವನ್ನು ಹೆಚ್ಚಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಸಮ್ಮಾನ್ ನಿಧಿಯಿಂದ ಪಡೆದ ನೆರವು ಸಣ್ಣ ರೈತರಿಗೆ ಆತ್ಮ ವಿಶ್ವಾಸವನ್ನು ನೀಡಿದೆ. ಪ್ರಧಾನಮಂತ್ರಿ ಬೆಳೆ ವಿಮಾ ಯೋಜನೆಯು ರೈತರಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಸರಕುಗಳ ಮೇಲೆ ಟ್ರಂಪ್ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿದ ನಂತರ ಪ್ರಧಾನಿಯಿಂದ ಈ ಹೇಳಿಕೆಗಳು ಬಂದಿವೆ. ರಷ್ಯಾದ ತೈಲ ಖರೀದಿಯನ್ನು ಮುಂದುವರಿಸಿದ್ದಕ್ಕಾಗಿ ಅನಿರ್ದಿಷ್ಟ ದಂಡವನ್ನು ವಿಧಿಸುವುದಾಗಿ ಟ್ರಂಪ್‌ ಹೇಳಿದ್ದಾರೆ. ಟ್ರಂಪ್ ಅವರ ಸುಂಕದ ಆಕ್ರಮಣವು ಇತ್ತೀಚಿನ ವರ್ಷಗಳಲ್ಲಿ ಅಮೆರಿಕ-ಭಾರತ ಸಂಬಂಧಗಳನ್ನು ಅತ್ಯಂತ ಕೆಳಮಟ್ಟಕ್ಕೆ ಇಳಿಸಿದೆ. ಇದು ಎರಡೂ ಕಡೆಯ ರಫ್ತುದಾರರು ಮತ್ತು ಉದ್ಯಮ ನಾಯಕರಲ್ಲಿ ಕಳವಳವನ್ನು ಹುಟ್ಟುಹಾಕಿದೆ.

You Might Also Like

ರಾಜಸ್ಥಾನದ ಜೈಸಲ್ಮೇರ್ ಬಳಿ ಬಳಿ ಐಎಎಫ್ ಕಣ್ಗಾವಲು ವಿಮಾನ ಪತನ

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ : ದೇವೇಗೌಡರು

ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ

ಅಪ್ರಾಪ್ತ ಬಾಲಕಿ ಬಳಿ ಕಿಸ್ ಕೇಳಿದ ಬಸ್‌ ಚಾಲಕನಿಗೆ ಧರ್ಮದೇಟು ನೀಡಿರ ಪೋಷಕರು

ಹುಟ್ಟುಹಬ್ಬದ ದಿನವೇ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ

TAGGED:PM ModiTrump Tariff
Share This Article
Facebook Copy Link Print
Previous Article Market Market Market ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು, ತರಕಾರಿ ಭಾರಿ ದುಬಾರಿ
Next Article Sameer Mahesh Girish Sameer Mahesh Girish Sameer Mahesh Girish ವರದಿಗಾರರ ಮೇಲೆ ಹಲ್ಲೆ ಆರೋಪ : ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up