By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ
EntertainmentLatestಸ್ಯಾಂಡಲ್​ವುಡ್-Sandalwood

ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

Real estate businessman Arvind Venkatesh Reddy arrested for allegedly harassing a Sandalwood actress

Published November 15, 2025
Share
1 Min Read
SHARE

Arvind Venkatesh Reddy : ಸ್ಯಾಂಡಲ್‌ವುಡ್‌ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ವೆಂಕಟೇಶ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈತ AVR ಗ್ರೂಪ್ ಸಂಸ್ಥಾಪಕನಾಗಿದ್ದು ಅಲ್ಲದೆ ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾನೆ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಸದ್ಯ ಪೋಲಿಸಲು ಉದ್ಯಮಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಬಂಧಿಸಲಾಗಿದೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್​ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್​ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಅಲ್ಲಿಂದ ಪ್ರೀತಿ-ಕಾಳಜಿಯಿಂದ ಅರವಿಂದ್ ನಡೆದುಕೊಳ್ಳುತ್ತಿದ್ದನಂತೆ. ಆ ಬಳಿಕ 2022ರ ಆಗಸ್ಟ್​ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಳೆದುಕೊಂಡ. ಇದಕ್ಕೆ ಕಾರಣ ನಟಿಗೆ ತಿಳಿದಿರಲಿಲ್ಲ.

ನಂತರ ಅರವಿಂದ್ ಮತ್ತೆ ನಟಿಯ ಜೊತೆ ಸಂಪರ್ಕ ಬೆಳೆಸಿದ್ದೂ ಅಲ್ಲದೆ, ನಟಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಮಾನಸಿಕ ಸ್ಥಿತಿ ಹಾಗೂ ಕುಡಿತದ ಚಟದ ಬಗ್ಗೆ ನಟಿಗೆ ಆಗ ಗೊತ್ತಾಯಿತು. 2024ರಲ್ಲಿ ಒಮ್ಮೆ ಅರವಿಂದ್ ನಟಿಗೆ ಕರೆ ಮಾಡಿದ್ದೂ ಅಲ್ಲದೆ, ನಿನ್ನನ್ನು ಮದುವೆ ಆಗುತ್ತೇನೆ ಎಂದು ಹೇಳಿದ್ದ.ಈ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ಸಿನಿಮಾ ಇಂಡಸ್ಟ್ರಿಯ ಜನರ ಜೊತೆಗೆ ಹೆಚ್ಚಾಗಿ ಗುರ್ತಿಸಿಕೊಂಡಿದ್ದ ಅರವಿಂದ್ ರೆಡ್ಡಿ, ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿಯನ್ನ ಕೂಡ ಆಯೋಜಿಸಿದ್ದ. ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್ ನ ಪ್ರಮುಖ ಸ್ಪಾನ್ಸರ್ ಆಗಿದ್ದ ಎವಿಆರ್ ಗ್ರೂಪ್ ಮಾಲೀಕನ ವಿರುದ್ಧ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

You Might Also Like

ಪೋಕ್ಸೋ ಕೇಸ್‌ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ .ಬಾಸ್

ಸರ್ಕಾರದಿಂದ ಹಿಂಸೆ : ಆ.15 ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಮುಂದಾದ ಖಾಸಗಿ ಶಾಲೆಗಳು

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌

Share This Article
Facebook Copy Link Print
Previous Article ಭಾರತದ ಅತಿ ಕಿರಿಯ ಶಾಸಕಿ ಎನಿಸಿಕೊಂಡ ಮೈಥಿಲಿ ಠಾಕೂರ್ (Maithili Thakur)
Next Article Shubman Gill : ಶುಭ್​​ಮನ್ ಗಿಲ್ ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up