By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ನೆಕ್ಸ್ಟ್‌ ಲೆವೆಲ್‌”‌ ಸಿನಿಮಾ ಮಾಡುತ್ತಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - “ನೆಕ್ಸ್ಟ್‌ ಲೆವೆಲ್‌”‌ ಸಿನಿಮಾ ಮಾಡುತ್ತಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

Entertainmentಸ್ಯಾಂಡಲ್​ವುಡ್-Sandalwood

“ನೆಕ್ಸ್ಟ್‌ ಲೆವೆಲ್‌”‌ ಸಿನಿಮಾ ಮಾಡುತ್ತಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

Real Star Upendra is making a movie called “Next Level”

Published July 22, 2025
Share
1 Min Read
Next Level Movie Next Level Movie Next Level Movie
SHARE

ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಟೈಟಲ್‌ ಇಡಲಾಗಿದೆ. ಇದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಅರವಿಂದ್‌ ಕೌಶಿಕ್‌ ನಿರ್ದೇಶನದಲ್ಲಿ ತರುಣ್‌ ಶಿವಪ್ಪ ನಿರ್ಮಾಣದಲ್ಲಿ ನೆಕ್ಸ್ಟ್‌ ಲೆವೆಲ್‌ ಸಿನಿಮಾ ಮೂಡಿ ಬರುತ್ತಿದೆ.

ಉಪೇಂದ್ರ ಅವರ ಸಿನಿಮಾಗಳು ಅಂದ್ರೆ ನೆಕ್ಸ್ಟ್‌ ಲೆವೆಲ್‌ ಇರುತ್ತದೆ. ಈಗ ನೆಕ್ಸ್ಟ್‌ ಲೆವೆಲ್‌ ಸಿನಿಮಾವನ್ನು ಮತ್ತೊಂದು ಲೆವೆಲ್‌ಗೆ ತಯಾರಿಸಲು ಚಿತ್ರತಂಡ ಸಜ್ಜಾಗಿದೆ. ನಿರ್ಮಾಪಕ ತರುಣ್‌ ಶಿವಪ್ಪ ಅವರ ತರುಣ್‌ ಸ್ಟುಡಿಯೋಸ್‌ ಬ್ಯಾನರ್‌ ನಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಸಂಸ್ಥೆಯಡಿ ತಯಾರಾಗುತ್ತಿರುವ ಚೊಚ್ಚಲ ಪ್ಯಾನ್‌ ಇಂಡಿಯಾ ಚಿತ್ರ ಇದಾಗಿದ್ದು, ಪ್ಯಾನ್‌ ಪ್ರೇಕ್ಷಕರನ್ನು ಗುರಿಯಾಗಿ ಇಟ್ಟುಕೊಂಡೆ ಸಿನಿಮಾ ಮಾಡಲಾಗುತ್ತದೆ.

“ತರುಣ್‌ ಸ್ಟುಡಿಯೋಸ್‌ ಬ್ಯಾನರ್‌ ನಡಿ ನಿರ್ಮಾಣವಾಗುತ್ತಿರುವ ಆರನೇ ಚಿತ್ರವಿದು. ಬಾಲಿವುಡ್‌ ತೆಲುಗು, ತಮಿಳು ಕಲಾವಿದರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಉಪೇಂದ್ರ ಅವರ ಎ, ಉಪೇಂದ್ರ ಸ್ಟೈಲ್‌ನಲ್ಲಿ ನೆಕ್ಸ್ಟ್‌ ಲೆವೆಲ್‌ ಸಿನಿಮಾ ಇರಲಿದೆ. ಸದ್ಯ ಪ್ರೀ ಪ್ರೊಡಕ್ಷನ್‌ ವರ್ಕ್‌ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಬೆಂಗಳೂರಿನಲ್ಲಿ ಶೂಟಿಂಗ್‌ ನಡೆಯಲಿದೆ”.

ರೋಸ್, ಮಾಸ್ ಲೀಡರ್, ವಿಕ್ಟರಿ-2, ಖಾಕಿ, ಛೂ ಮಂತರ್‌ ಸಿನಿಮಾಗಳನ್ನು ತರುಣ್‌ ಶಿವಪ್ಪ ನಿರ್ಮಾಣ ಮಾಡಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ತುಗ್ಲಕ್’, ‘ಹುಲಿರಾಯ’ ಹಾಗೂ ‘ಶಾರ್ದೂಲʼ ಚಿತ್ರಗಳನ್ನು ಅರವಿಂದ್‌ ಕೌಶಿಕ್‌ ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಸಿನಿಮಾಗಳನ್ನು ಕೊಟ್ಟಿರುವ ಬುದ್ಧಿವಂತ ನಿರ್ದೇಶಕ ಉಪೇಂದ್ರ ಜೊತೆ ಅರವಿಂದ್‌ ಕೌಶಿಕ್‌ ಹಾಗೂ ತರುಣ್‌ ಶಿವಪ್ಪ ಕೈ ಜೋಡಿಸಿದ್ದು, ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

You Might Also Like

ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರೆಯರು

ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು

ಅಭಿಮನ್ಯು ಕಾಶಿನಾಥ್ ಅಭಿನಯದ “ಎಲ್ಲಿಗೆ ಪಯಣ ಯಾವುದೋ ದಾರಿ” ಟೀಸರ್ ರಿಲೀಸ್

ಕುಟುಂಬ ಸಮೇತ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ

TAGGED:Next LevelReal Star Upendra
Share This Article
Facebook Copy Link Print
Previous Article Nimisha Priya Nimisha Priya Nimisha Priya ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್
Next Article Yadagiri Railway Station ಯಾದಗಿರಿ ನಿಲ್ದಾಣದಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ನಿಲುಗಡೆ 6 ತಿಂಗಳ ಅವಧಿಗೆ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up