ನಿಗದಿತ ಸಮಯದೊಳಗೆ 34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ
ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಅವರು ಸೂಚಿಸಿದರು. ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ … Continue reading ನಿಗದಿತ ಸಮಯದೊಳಗೆ 34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ
Copy and paste this URL into your WordPress site to embed
Copy and paste this code into your site to embed