By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ

ರಾಜ್ಯ-KarnatakaLatest

ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ

Rehabilitation workers' honorarium increased from Rs 15,000 to Rs 16,000

Published August 20, 2025
Share
1 Min Read
lakshmi Hebbalkar lakshmi Hebbalkar lakshmi Hebbalkar
SHARE

ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ.

ಪ್ರಸ್ತುತ 5,601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.

You Might Also Like

IPL 2025 : ಈ ಬಾರಿಯಾದರೂ IPL ಟ್ರೋಫಿ ಗೆಲ್ಲುತ್ತಾ RCB..? ಜೋತಿಷಿಗಳು ಭವಿಷ್ಯವಾಣಿ ಏನು..?

ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಮಾಜಿ ಸಚಿವ ಜನಾರ್ದನ ರೆಡ್ಡಿ

ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ

ಪಹಲ್ಗಾಮ್​​ ದಾಳಿ ನಡೆಸಿದ ಉಗ್ರರನ್ನು ಹತ್ಯೆ ಮಾಡಲಾಗಿದೆ : ಅಮಿತ್ ಶಾ ಅಧಿಕೃತ ಘೋಷಣೆ

TAGGED:Lakshmi Hebbalkar
Share This Article
Facebook Copy Link Print
Previous Article VP El VP El VP El ಉಪರಾಷ್ಟ್ರಪತಿ ಚುನಾವಣೆ : ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌
Next Article Amit Shah Amit Shah Amit Shah ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಅಮಿತ್ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up