ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ

ಬೆಂಗಳೂರು : ಅಕ್ಟೋಬರ್‌ 29 ಕನ್ನಡ ಚಿತ್ರರಂಗದ ಪಾಲಿಗೆ ಕರಾಳ ದಿನ. 3 ವರ್ಷಗಳ ಹಿಂದೆ ಇದೇ ದಿನ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳನ್ನು ಬಿಟ್ಟು ಹೋದರು. ಪುನೀತ್‌ ರಾಜ್‌ಕುಮಾರ್‌ ನಿಧನರಾಗಿ 3 ವರ್ಷಗಳು ಕಳೆದಿವೆ. ಕಂಠೀರವ ಸ್ಟುಡಿಯೋನಲ್ಲಿ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಯ್ತು. ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಆಗಮಿಸಿ ಪೂಜೆ ನೆರವೇರಿಸಿದರು. ಅಪ್ಪು ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿತ್ತು . ಬಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಶಿವರಾಜ್ … Continue reading ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ