By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರಾಜ್ಯ-KarnatakaLatest

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

Renuka Swamy murder case: Pavitra Gowda's bail application dismissed

Published September 2, 2025
Share
1 Min Read
Pavitra Gowda Pavitra Gowda Pavitra Gowda
SHARE

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು ಆದರೆ ಅರ್ಜಿ ವಜಾ ಆಗಿದೆ.

ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.

ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್​ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.

ಪವಿತ್ರಾ ಗೌಡ ಅವರು ಇದೀಗ ಹೈಕೋರ್ಟ್​​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಅಥವಾ ಹದಿನಾಲ್ಕು ದಿನಗಳ ಬಳಿಕ ಮತ್ತೆ ಜಾಮೀನು ಅರ್ಜಿ ಸಲ್ಲಿಸುವ ಅವಕಾಶವೂ ಸಹ ಪವಿತ್ರಾ ಗೌಡಗೆ ಇದ್ದಂತಿದೆ.

You Might Also Like

ರಾಜ್ಯಪಾಲರ ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು

ಇರಾನ್ ಯುದ್ಧ ನೌಕೆಯ ಮೇಲೆ ಅಮೆರಿಕಾ ದಾಳಿ, 87 ನಾವಿಕರು ಸಾವು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ವಿರುದ್ಧ ಎಫ್‌ಐಆರ್‌

TAGGED:Pavitra GowdaRenukaswamy Murder Case
Share This Article
Facebook Copy Link Print
Previous Article Sudan Sudan Sudan ಸುಡಾನ್​ನಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 1000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿ
Next Article Hubli Hubli Hubli ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ಮುಂದಾದ ಪಾಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up