By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

CrimeEntertainmentLatestಅಪರಾಧಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

Published June 14, 2024
Share
1 Min Read
renuka swami murder case copy renuka swami murder case copy renuka swami murder case copy
SHARE

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಇದೀಗ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಪ್ರಕರಣದ ಒಟ್ಟು 15 ಮಂದಿ ಪಾತಕಿಗಳು ಅನ್ನಪೂರ್ಣೇಶವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಪೊಲೀಸರ ವಿಚರಣೆಯಲ್ಲಿ ಒಬ್ಬೊಬ್ಬರು ಒಂದೊಂದು ಶಾಕಿಂಗ್ ವಿಚಾರಗಳನ್ನು ಬಾಯಿ ಬಿಡುತ್ತಿದ್ದಾರೆ. ಅಂತೆಯೇ ಇದೀಗ ಎ15 ಆರೋಪಿ ಕಾರ್ತಿಕ್ (Karthik @ Kappe) ಸ್ಟೋಟಕ ವಿಚಾರವೊಂದು ಬಾಯಿ ಬಿಟ್ಟಿದ್ದಾನೆ.

ಕ್ರೌರ್ಯದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದು, ನಂತರ ಶವ ಸಾಗಿಸಲು ಆರೋಪಿಗಳು ಪ್ಲಾನ್ ಮಾಡಿದ್ದಾರೆ. ಆರೋಪಿಗಳಾದ ನಿಖಿಲ್, ಕಾರ್ತಿಕ್, ಕೇಶವಮೂರ್ತಿ ಸುಮನಹಳ್ಳಿ ಮೋರಿಗೆ ರೇಣುಕಾಸ್ವಾಮಿ ಹೆಣ ಎಸೆಯಲು ಹೋಗಿದ್ದಾರೆ. ಆಗ ಶವವನ್ನ ಮೋರಿ ಒಳಗೆ ಬಿಸಾಡೋಣ ಕೊಚ್ಚಿಕೊಂಡು ಹೋಗುತ್ತೆ. ಶವ ಸಿಕ್ಕುವ ಅಷ್ಟರಲ್ಲಿ ಅದೆಷ್ಟು ದಿನ ಆಗುತ್ತೋ ಗೊತ್ತಿಲ್ಲ. ಹೀಗಾಗಿ ಮೋರಿ ಒಳಗೆ ಬಿಸಾಡೋಣ ಎಂದು ನಿಖಿಲ್ ಹಾಗೂ ಕೇಶವಮೂರ್ತಿ ಹೇಳಿದ್ದಾರೆ. ಇದನ್ನೂ ಓದಿ: ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ

ಆದರೆ ಕಾರ್ತಿಕ್ ಇದಕ್ಕೆ ವಿರೋಧ ಮಾಡಿ ಹೆಂಗೂ ಪೊಲೀಸರ ಮುಂದೆ ಸರೆಂಡರ್ ಆಗ್ತಿವಲ್ಲ. ಸ್ವಾಮಿಯ ಶವ ಅವರ ಮನೆಯವರಿಗಾದ್ರೂ ಸಿಕ್ಕಲಿ. ಚರಂಡಿಗೆ ಬೇಡ.. ಮೇಲೆ ಇಟ್ಟು ಹೋಗೋಣ ಎಂದು ಕಾರ್ತಿಕ್ ಹೇಳಿದ್ದಾನೆ. ಕೊನೆಗೆ ಶವವನ್ನು ಕಸದ ರಾಶಿ ಮಧ್ಯೆ ಬಿಸಾಡಿ ಹೋಗಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌: – ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ವಶಕ್ಕೆ

ಇತ್ತ ಹೆಣ ಸಿಗುತ್ತಿದ್ದಂತೆಯೇ ಪೊಲೀಸರು ತನಿಖೆಗಿಳಿದಿದ್ದು, ಪ್ರಕರಣದ ಸಂಪೂರ್ಣ ವಿಚಾರ ಬಟಾಬಯಲಾಗಿದೆ. ಕೂಡಲೇ ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿಗೆ ತೆರಳಿ ದರ್ಶನ್ (Darshan) ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇತ್ತ ಗೆಳತಿ ಪವಿತ್ರಾ ಗೌಡಳನ್ನು (Pavithra Gowda) ಕೂಡ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ 15 ಮಂದಿಯನ್ನು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

You Might Also Like

ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!

ಕರಾವಳಿ ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಪರಮೇಶ್ವರ್​

ಹಸುವನ್ನ ಕೊಂದು ತಿಂದ ಚಿರತೆ, ಗ್ರಾಮಸ್ಥರಲ್ಲಿ ಆತಂಕ

TAGGED:#karthik#renukaswamy#ಕಾರ್ತಿಕ್#ದರ್ಶನ್bengaluruDarshanಬೆಂಗಳೂರು
Share This Article
Facebook Copy Link Print
Previous Article renuka swami murder case renuka swami murder case renuka swami murder case ರೇಣುಕಾಸ್ವಾಮಿ ಕೊಲೆ ಕೇಸ್‌: – ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ವಶಕ್ಕೆ
Next Article actress hema copy actress hema copy actress hema copy ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಜೈಲಿನಿಂದ ಇಂದು ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up