By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾಸ್ವಾಮಿ ಪ್ರಕರಣ : ನಟ ದರ್ಶನ್‌, ಪವಿತ್ರಾಗೌಡ ಸೇರಿ 7 ಮಂದಿಗೆ ಜಾಮೀನು ನೀಡಿದ ಹೈಕೋರ್ಟ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರೇಣುಕಾಸ್ವಾಮಿ ಪ್ರಕರಣ : ನಟ ದರ್ಶನ್‌, ಪವಿತ್ರಾಗೌಡ ಸೇರಿ 7 ಮಂದಿಗೆ ಜಾಮೀನು ನೀಡಿದ ಹೈಕೋರ್ಟ್‌

BlogEntertainmentರಾಜ್ಯ-Karnataka

ರೇಣುಕಾಸ್ವಾಮಿ ಪ್ರಕರಣ : ನಟ ದರ್ಶನ್‌, ಪವಿತ್ರಾಗೌಡ ಸೇರಿ 7 ಮಂದಿಗೆ ಜಾಮೀನು ನೀಡಿದ ಹೈಕೋರ್ಟ್‌

Renukaswamy case: High Court grants bail to 7 people including actor Darshan, Pavithra Gowda

Published December 13, 2024
Share
2 Min Read
Renukaswamy case: High Court grants bail to 7 including actor Darshan, Pavitra Gowda
SHARE

ಬೆಂಗಳೂರು : ರೇಣಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್‌ ಶೆಟ್ಟಿ ಅವರು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿ ಪ್ರಕರಣದ ಎಲ್ಲಾ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದರು.

ಏಳು ತಿಂಗಳ ಬಳಿಕ ಪ್ರಕರಣದ ಆರೋಪಿಗಳಾದ ದರ್ಶನ್‌, ಪವಿತ್ರಾ ಗೌಡ, ನಾಗರಾಜ್‌, ಅನುಕುಮಾರ್‌, ಲಕ್ಷ್ಮಣ್‌. ಎಂ.ಜಗದೀಶ್‌, ಪ್ರದೂಶ್‌ ರಾವ್‌ ಅವರುಗಳಿಗೆ ಜಾಮೀನು ದೊರೆತಿದೆ. ಪವಿತ್ರಾ ಗೌಡ ಅವರು ಬೆಂಗಳೂರು ಜೈಲು, ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಹಾಗೂ ಇತರರ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲಾಗಿತ್ತು. ಅದರಲ್ಲಿ ಕೆಲವರು ಜಾಮೀನು ಪಡೆದಿದ್ದರು. ಇಂದು ಪ್ರಕರಣದ ಎಲ್ಲಾ ಏಳು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜೂ.11ರಂದು ದರ್ಶನ್‌ ಬಂಧನವಾಗಿತ್ತು. ದರ್ಶನ್‌, ಪವಿತ್ರಾ ಗೌಡ ಸೇರಿ 17 ಜನರ ಬಂಧನವಾಗಿತ್ತು. ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸೇರಿದಂತೆ ಹಲವು ಆರೋಪಿಗಳನ್ನು ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿತ್ತು.

ಇತ್ತೀಚೆಗೆ ದರ್ಶನ್‌ಗೆ ಬೆನ್ನು ಇದ್ದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿರಬೇಕಾದ ಹಿನ್ನಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಜಾಮೀನು ಪಡೆದು ಬಿಜಿಎಸ್‌‍ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಡಿ.11ಕ್ಕೆ ಜಾಮೀನು ಅವಧಿ ಅಂತ್ಯವಾಗಬೇಕಿತ್ತು. ಆದರೆ ಇಷ್ಟುದಿನ ದರ್ಶನ್‌ಗೆ ರಕ್ತದೊತ್ತಡ ಎಂದು ಅವರ ಪರ ವಕೀಲ ನಾಗೇಶ್‌ ಅವರು ಬೆನ್ನು ನೋವಿನ ಪರಿಣಾಮ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತಾದರೂ ಫಿಜಿಯೋ ಥೆರಪಿ ಮೂಲಕವೇ ಚಿಕಿತ್ಸೆ ಪಡೆಯುತ್ತಿದ್ದರು.

ಧನ್ವಿರ್ ಪೋಸ್ಟ್ :
ದರ್ಶನ್ ಗೆ ಜಾಮೀನು ಮಂಜೂರು ನಟ ಧನ್ವಿರ್ ಪೋಸ್ಟ್, ತಾಯಿ ಚಾಮುಂಡೇಶ್ವರಿ ಫೋಟೋ ಹಾಕಿ ಸಂತಸ ವ್ಯಕ್ತಪಡಿಸಿದ ನಟ. ಜೊತೆಗೆ ದರ್ಶನ್ ಜೊತೆ ಇರೋ ಫೋಟೋ ಹಾಕಿ ಉಸಿರಿರೋವರೆಗೂ ಇರ್ತಿವಿ ನಿಮ್ಮ ಹಿಂದೆ ಎಂದು ಪೋಸ್ಟ್, ದರ್ಶನ್ ಗೆ ಬೈಲ್ ಸಿಗಲು ಓಡಾಟದಲ್ಲಿ ವಿಜಯಲಕ್ಷ್ಮಿ, ದಿನಕರ್ ಜೊತೆಯಾಗಿದ್ದ ಧನ್ವಿರ್ ಬೈಲ್ ಗೂ ಸೂರಿಟಿ ನೀಡಿದ್ದರು.

WhatsApp Image 2024 12 13 at 16.01.27 d8576d61 WhatsApp Image 2024 12 13 at 16.01.27 d8576d61 WhatsApp Image 2024 12 13 at 16.01.27 d8576d61

ಅಭಿಮಾನಿಗಳ ಸಂಭ್ರಮ :
ನಟ ದರ್ಶನ ಮನೆ ಮುಂದೆ ಅಭಿಮಾನಿಗಳ ಸಂಭ್ರಮ. ಆರ್ ಆರ್ ನಗರದಲ್ಲಿರುವ ನಿವಾಸಕ್ಕೆ ಅಭಿಮಾನಿಗಳು ಲಗ್ಗೆ, ದರ್ಶನ್ ಗೆ ಬೇಲ್ ಸಿಕ್ಕ ಬೆನ್ನಲ್ಲೇ ಅಭಿಮಾನಿಗಳ ಹರ್ಷದ್ಗೋರ, ತೂಗುದೀಪ ನಿಲಯದ ಬೋರ್ಡ್ ಗೆ ಹೂ ಹಾಕಿ ಸಂಭ್ರಮಿಸುತ್ತಿರುವ ದರ್ಶನ್ ಅಭಿಮಾನಿಗಳು

You Might Also Like

ಸಾಯಿ ಸಂಧ್ಯಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಸತ್ಯ, ನ್ಯಾಯ ಮೇಲುಗೈ ಸಾಧಿಸುತ್ತದೆ: ಯುವ ಪತ್ನಿ ಶ್ರೀದೇವಿ

ಅಬಕಾರಿ ಜಂಟಿ ಆಯುಕ್ತರ ದಾಳಿ- ದಾಳಿಯಲ್ಲಿ ಒಟ್ಟು 98.52 ಕೋಟಿ ರೂ. ಮೊತ್ತದಬಿಯರ್ ಜಪ್ತಿ

ಪಾಕಿಸ್ತಾನದಲ್ಲಿ ಭಾರತೀಯ ಹಾಡುಗಳಿಗೆ ಬ್ರೇಕ್

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ

TAGGED:DarshanrenukaswamyRenukaswamy Murder Case
Share This Article
Facebook Copy Link Print
Previous Article Allu Arjun ಪುಷ್ಪ-2 ಚಿತ್ರದ ಸಕ್ಸಸ್ ಬೆನ್ನಲ್ಲೇ ಅಲ್ಲು ಅರ್ಜುನ್ ಅರೆಸ್ಟ್..!
Next Article Tamilnadu Tamilnadu Tamilnadu ತಮಿಳುನಾಡು : ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಗು ಸೇರಿದಂತೆ 7 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up