By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾಸ್ವಾಮಿ ಕೊಲೆ ಪ್ರಕರಣ : ಇನ್ನೆರಡು ದಿನದಲ್ಲಿ ಚಾರ್ಜ್​ ಶೀಟ್ ಸಲ್ಲಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರೇಣುಕಾಸ್ವಾಮಿ ಕೊಲೆ ಪ್ರಕರಣ : ಇನ್ನೆರಡು ದಿನದಲ್ಲಿ ಚಾರ್ಜ್​ ಶೀಟ್ ಸಲ್ಲಿಕೆ

BlogCrimeರಾಜ್ಯ-Karnataka

ರೇಣುಕಾಸ್ವಾಮಿ ಕೊಲೆ ಪ್ರಕರಣ : ಇನ್ನೆರಡು ದಿನದಲ್ಲಿ ಚಾರ್ಜ್​ ಶೀಟ್ ಸಲ್ಲಿಕೆ

Renukaswamy murder case: Charge sheet to be submitted in next two days

Published September 3, 2024
Share
1 Min Read
B Dayanand
SHARE

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ದಯಾನಂದ್, ‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್ ಎಸ್ ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್ ನ ಎಫ್ ಎಸ್ ಎಲ್ ನಿಂದ ಕೆಲವು ವರದಿಗಳು ಬರಬೇಕಿವೆ.

ಪತ್ನಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿಯಾದ ಐಎಎಸ್ ಅಧಿಕಾರಿ

ಆದರೆ ಅವುಗಳ ಹೊರತಾಗಿಯೇ ನಾವು ವರದಿ ಸಲ್ಲಿಕೆ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.

You Might Also Like

ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ

ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ

ಎಸ್-400 ನಾಶಮಾಡಿದ್ದೇವೆ ಎಂದು ಸುಳ್ಳು ಹೇಳಿದ್ದ ಪಾಕಿಸ್ತಾನಕ್ಕೆ ಫೋಟೋ ಪ್ರತ್ಯುತ್ತರ ಕೊಟ್ಟ ಮೋದಿ

ಈ ವಾರ “ಲಾಫಿಂಗ್ ಬುದ್ಧ”ನ ಆಗಮನ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ನೇಮಕಾತಿಗಳಲ್ಲಿ ಪ್ರವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ

TAGGED:B DayanandCharge SheetRenukaswamy Murder Case
Share This Article
Facebook Copy Link Print
Previous Article Husband passes top Kerala government ಪತ್ನಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿಯಾದ ಐಎಎಸ್ ಅಧಿಕಾರಿ
Next Article German company Flix Bus came to Karnataka ಕರ್ನಾಟಕಕ್ಕೆ ಬಂತು ಜರ್ಮನ್ ಕಂಪನಿಯ ಫ್ಲಿಕ್ಸ್ ಬಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up