ರೇಣುಕಾಸ್ವಾಮಿ ಕೊಲೆ ಪ್ರಕರಣ : ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ದಯಾನಂದ್, ‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ : ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed