By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

CrimeEntertainmentLatestಬೆಂಗಳೂರು-Bengaluruರಾಜ್ಯ-Karnataka

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

Published June 19, 2024
Share
1 Min Read
spp prasana kumar spp prasana kumar spp prasana kumar
SHARE

ಬೆಂಗಳೂರು: ದೇಶವೇ ಸಂಚಲನ ಮೂಡಿಸಿರುವ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ (SPP) ಬದಲಾಹಿಸಿವಂತೆ ಸರ್ಕಾರಕ್ಕೆ ಒತ್ತಡ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರೆಗು ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ಖಡಕ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇದೀಗ​ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಅವರೇ ಮುಂದುವರೆದರೆ ದರ್ಶನ್ ಗೆ ಕಂಟಕ ಖಂಡಿತ ಎಂದು ಎಸ್‌ಪಿಪಿ ಅವರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಒತ್ತಡ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮತ್ತೆ ಅದೇ ಮೆಡಿಕಲ್‌ ಟೆಸ್ಟ್‌ ಮಾಡಿಸಲು ಹೇಳುತ್ತಾರೆ- ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು

renuka swami renuka swami renuka swami

ಎಸ್​ಪಿಪಿ ಪ್ರಸನ್ನ ಕುಮಾರ್ ಬದಲಾವಣೆಗೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರಂತೆ. ಹೀಗಾಗಿ, ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ. ಪ್ರಸನ್ನಕುಮಾರ್​ ಅವರನ್ನು ಬದಲಿಸಿದರೆ ಅನುಮಾನ ಬರುವ ಸಾಧ್ಯತೆ ಇರುವುದರಿಂದ, ರಾಜ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗುತ್ತಿದೆ.ಇದನ್ನೂ ಓದಿ: ಮುಂದುವರಿದ ಬಾಂಬ್‌ ಬೆದರಿಕೆ- ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬೆದರಿಕೆ ಕರೆ

ದರ್ಶನ್ ಅಪ್ತ ರಾಜಕಾರಣಿಗಳ ಮೂಲಕ ಪ್ರಸನ್ನ ಕುಮಾರ್ ಬದಲಾವಣೆಗೆ ಒತ್ತಡ ಎರಲಾಗುತ್ತಿದೆ. ಪ್ರಸನ್ನ ಕುಮಾರ್ ಅವರು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಪರವಾಗಿ ವಾದ ಮಾಡುತ್ತಾ ಒಳ್ಳೆಯ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಹೀಗಾಗಿ ಅವರನ್ನ ಬದಲಾಯಿಸಿದರೆ ದರ್ಶನ್ ಸೇಫ್ ಮಾಡಿಸಬಹುದು ಎಂದು ಚಿಂತನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

You Might Also Like

Reels ಹುಚ್ಚಿಗೆ .. ಮೋಜು ಮಸ್ತಿಗೆ ಜೀವ ಬಲಿ

‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ-ರಾಜ್ ಕುಂದ್ರಾ ದಂಪತಿ ವಿಚಾರಣೆ

ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ಬೆಂಗಳೂರಲ್ಲಿ ಮಳೆ ಸಿಂಚನ, ರಾಜ್ಯದ ಹಲವೆಡೆ 2 ದಿನ ಮಳೆ ಮುನ್ಸೂಚನೆ

TAGGED:#renukaswamy#SPP#SPPPrasanakumar#ದರ್ಶನ್#ರೇಣುಕಾಸ್ವಾಮಿ ಕೊಲೆ ಪ್ರಕರಣbengaluruDarshanಬೆಂಗಳೂರು
Share This Article
Facebook Copy Link Print
Previous Article mumbai bomb threat mumbai bomb threat mumbai bomb threat ಮುಂದುವರಿದ ಬಾಂಬ್‌ ಬೆದರಿಕೆ- ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬೆದರಿಕೆ ಕರೆ
Next Article thumbnail thumbnail thumbnail ರೇಣುಕಾ ಸ್ವಾಮಿ ಕೊಲೆಯಾದಾಗ ಶೆಡ್ನಲ್ಲಿ ದರ್ಶನ್ ಇರಲೇ ಇಲ್ಲ..? 
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up