By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

Latestಬೆಂಗಳೂರು-Bengaluruರಾಜ್ಯ-Karnataka

ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

Published June 25, 2024
Share
1 Min Read
renuka swamy parents meet renuka swamy parents meet renuka swamy parents meet
SHARE

ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನ ಇಂದು ಭೇಟಿಯಾಗಿದ್ದಾರೆ.

ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡಿದ್ದು, ಜೊತೆಗೆ ತಮ್ಮ ಮನೆಯ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ರೇಣುಕಾಸ್ವಾಮಿ ಪೋಷಕರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್

ಸದ್ಯ ಪೊಲೀಸರ ತನಿಖೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದ್ರು. ಪೋಷಕರ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ರು.

siddarmaiah siddarmaiah siddarmaiah

ಜೂನ್ 8 ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಅಲ್ಲಿಂದ ಪಟ್ಟಣಗೆರೆ ಶೆಡ್‍ಗೆ ಕರೆದೊಯ್ದು ಚಿತ್ರಹಿಸೆ ನೀಡಿ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿತ್ತು. ಕೊಲೆ ಬಳಿಕ ಮೃತದೇಹವನ್ನು ಸುಮ್ಮನಹಳ್ಳಿ ಮೊರಿ ಬಳಿ ಎಸೆಯಲಾಗಿತ್ತು. ಇದನ್ನೂ ಓದಿ: ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ

ಇತ್ತ ನಾಲ್ವರು ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಹಣದ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ನಾಲ್ವರು ಶರಣಾಗಿದ್ದರು. ಇದರಿಂದ ಸಂಶಯಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಜೈಲಿಗಟ್ಟಲಾಗಿದೆ. ಇದನ್ನೂ ಓದಿ: ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

You Might Also Like

ಶಶಿ ತರೂರ್ ಅವರ ದಾರಿ ನೋಡಿಕೊಳ್ಳಲಿ : ಕಾಂಗ್ರೆಸ್ ನಾಯಕ ಮುರಳೀಧರನ್

ದಸರಾ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ಮಾಹಿತಿ

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ನಾಳೆ ಪವರ್ ಕಟ್

ಜೂನ್​ 26ರಂದು ಲೋಕಸಭಾ ಸ್ಪೀಕರ್ ಚುನಾವಣೆ- ​ 25ರವರೆಗೆ ಬೆಂಬಲ ಪತ್ರ ಸಲ್ಲಿಕೆಗೆ ಅವಕಾಶ

TAGGED:#Bengaluru#darshan#Parents#renukaswamy#siddaramaiah#ದರ್ಶನ್#ಪೋಷಕರು#ಬೆಂಗಳೂರು#ರೇಣುಕಾಸ್ವಾಮಿ
Share This Article
Facebook Copy Link Print
Previous Article pavitra gowda 1 pavitra gowda 1 pavitra gowda 1 ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್
Next Article stalin stalin stalin ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up