ದಸರಾದಲ್ಲಿ ಅರ್ಜುನ ಆನೆಯನ್ನು ಸ್ಮರಿಸಲು ಸ್ತಬ್ಧ ಚಿತ್ರ ಪ್ರದರ್ಶಿಸಬೇಕೆಂದು ಮನವಿ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಅರ್ಜುನ ಆನೆಯ ಸ್ತಬ್ಧ ಚಿತ್ರ ಪ್ರದರ್ಶಿಸಬೇಕು ಹಾಗೂ ನಮ್ಮ ಅರ್ಜುನ ಗ್ಯಾಲರಿ ಸ್ಥಾಪಿಸಬೇಕೆಂದು ಕೆಎಂಪಿಕೆ ಟ್ರಸ್ಟ್ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ನೇತೃತ್ವದಲ್ಲಿ ಡಿಸಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಶಿವರಾಜು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಎಲ್ಲರ ಮನಗೆದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ … Continue reading ದಸರಾದಲ್ಲಿ ಅರ್ಜುನ ಆನೆಯನ್ನು ಸ್ಮರಿಸಲು ಸ್ತಬ್ಧ ಚಿತ್ರ ಪ್ರದರ್ಶಿಸಬೇಕೆಂದು ಮನವಿ