By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕಲಬುರಗಿ-Kalaburagi > ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ
Latestಕಲಬುರಗಿ-Kalaburagiರಾಜಕೀಯ | Politicsರಾಜ್ಯ-Karnataka

ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

Published May 23, 2024
Share
2 Min Read
SHARE

ಕಲಬುರಗಿ: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್‌ (Prajwal Revanna) ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನವಾಗಿ ಜಾಮೀನು ಮೇಲೆ ಬಂದಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಟೆಂಪಲ್ ರನ್ (Temple run) ಮಾಡುತ್ತಳೆ ಇದ್ದಾರೆ. ಇದೀಗ ಅವರು ತಮ್ಮ ಸಂಕಷ್ಟ ನಿವಾರಣೆಗಾಗಿ ಇಂದು ಜೆಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ (Ganagapur) ದತ್ತನ (Dattatreya Temple) ಮೊರೆ ಹೋಗಿದ್ದಾರೆ.

ಬೆಂಗಳೂರಿನಿಂದ ಕಲಬುರಗಿ (Kalaburagi) ಇಂದು ಬೆಳಗ್ಗೆ 9:30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬಳಿಕ ರಸ್ತೆ ಅವರು ಮೂಲಕ ಗಾಣಗಾಪುರಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಬಿಸಿಲಿಗೆ ಮೀನುಗಳ ಮಾರಣಹೋಮ

ಈ ವೇಳೆ ರೇವಣ್ಣ ಅವರು ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಎದುರಾಗಿರೋ ಸಂಕಷ್ಟಗಳನ್ನ ನಿವಾರಿಸು ಸ್ವಾಮಿ ಎಂದು ಪ್ರಾರ್ಥಿಸಿದ್ದಾರೆ. ಸತತ ಒಂದು ಗಂಟೆಗಳ ಕಾಲ ದೇವಸ್ಥಾನದಲ್ಲಿ ಕಾಲ ಕಳೆದ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸತ್ಕರಿಸಲಾಯಿತು. ಇದಕ್ಕೂ ಮುನ್ನ ಏರ್‌ಪೋರ್ಟ್‌ನಲ್ಲಿ ಹೆಚ್‌ಡಿ ರೇವಣ್ಣ ಜೊತೆ ಸಾರ್ವಜನಿಕರು ಸೆಲ್ಫಿ ತೆಗೆಸಿಕೊಂಡು ಸಂಭ್ರಮಪಟ್ಟರು. ಇದೇ ವೇಳೆ ರೇವಣ್ಣ ಅವರು ದಯವಿಟ್ಟು ನನ್ನನ್ನ ಬಿಟ್ಟು ಬಿಡಿ ಬ್ರದರ್ ಎಂದೇಳಿ ಸುದ್ದಿಗಾರರ ಜೊತೆ ಮಾತನಾಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗದೆ ಮನನೊಂದು ಯುವಕ ನೇಣಿಗೆ ಶರಣು

ಈ ಹಿಂದೆಯು ಹೆಚ್‌ಡಿ ರೇವಣ್ಣ ಅವರಿಗೆ ಕೂಡ ಅನೇಕ ಬಾರಿ ಸಂಕಷ್ಟ ಎದುರಾಗಿದ್ದಾಗ ಗಾಣಗಾಪುರದ ದತ್ತಾತ್ರೇಯನ ಸನ್ನಿಧಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಏರ್‌ಪೋರ್ಟ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗೋವರೆಗೂ ಕತ್ತೆ ಕಾಯ್ತಿದ್ರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಹೊರದೇಶಕ್ಕೆ ಹೋದವರನ್ನು ಕರೆತರಲು ಅದರದ್ದೇ ಆದ ರೀತಿ ಇದ್ದು, ಡಿಪ್ಲೊಮೆಟಿಕ್ ಪಾಸ್‌ಪೋರ್ಟ್ ರದ್ದುಪಡಿಸಲು ಸಹ ಅದರದ್ದೇ ಆದ ಪ್ರಕ್ರಿಯೆಗಳಿವೆಯೆಂದು ಹೇಳಿದರು. ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್

ಪ್ರಜ್ವಲ್ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದ್ದು, ಪ್ರಜ್ವಲ್ ತಪ್ಪು ಮಾಡಿದ್ದೇ ಆದಲ್ಲಿ ಆತನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜೋಶಿ ಹೇಳಿದ್ದಾರೆ.ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌

You Might Also Like

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ರೆಡ್ಡಿ

ಸೋಷಿಯಲ್ ಮೀಡಿಯಾ ಬ್ಯಾನ್ ಖಂಡಿಸಿ ನೇಪಾಳದಲ್ಲಿ ಹಿಂಸಾಚಾರ, 14 ಮಂದಿ ಸಾವು

ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

ಮಂಗಳೂರಿನಲ್ಲಿ ಎಸಿಪಿ ನಜ್ಮಾ ಫಾರೂಕಿ ದರ್ಬಾರ್

ಕನ್ನಡ ರಾಜ್ಯೋತ್ಸವ ಆಚರಣೆ, ವೇಳೆಯೇ ಬೆಳಗಾವಿಯಲ್ಲಿ ಕರಾಳದಿನ ಆಚರಿಸಿದ ಎಂಇಇಎಸ್ ಪುಂಡರು

TAGGED:#Kalaburagi#ಅಫಜಲಪುರ#ಕಲಬುರಗಿ#ಗಾಣಗಾಪುರ
Share This Article
Facebook Copy Link Print
Previous Article ಯಾದಗಿರಿಯಲ್ಲಿ ಬಿಸಿಲಿಗೆ ಮೀನುಗಳ ಮಾರಣಹೋಮ
Next Article ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up