By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂಜಯ್‌ ಮಲ್ಹೋತ್ರಾ ಭಾರತೀಯ ರಿಸರ್ವ್‌ ಬ್ಯಾಂಕ್‌ನ ನೂತನ ಗವರ್ನರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಂಜಯ್‌ ಮಲ್ಹೋತ್ರಾ ಭಾರತೀಯ ರಿಸರ್ವ್‌ ಬ್ಯಾಂಕ್‌ನ ನೂತನ ಗವರ್ನರ್‌

Blogರಾಷ್ಟ್ರೀಯ-Nationalವಾಣಿಜ್ಯ

ಸಂಜಯ್‌ ಮಲ್ಹೋತ್ರಾ ಭಾರತೀಯ ರಿಸರ್ವ್‌ ಬ್ಯಾಂಕ್‌ನ ನೂತನ ಗವರ್ನರ್‌

Revenue Secretary Sanjay Malhotra Appointed New RBI Governor

Published December 9, 2024
Share
1 Min Read
Sanjay Malhotra
SHARE

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗರ್ವನರ್‌ ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಳ್ಳಲಿದ್ದು ನೂತನ ಗವರ್ನರ್‌ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.‌ ಡಿಸೆಂಬರ್‌ 11ರಂದು ಬುಧವಾರ ರಿಸರ್ವ್‌ ಬ್ಯಾಂಕ್‌ನ ಮುಂದಿನ ಗವರ್ನರ್‌ ಆಗಿ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಅವರು ಕೇಂದ್ರೀಯ ಬ್ಯಾಂಕ್‌ ಅನ್ನು ಮುನ್ನಡೆಸಲಿದ್ದಾರೆ.

ಸಂಜಯ್‌ ಮಲ್ಹೋತ್ರಾ ಅವರು 1990ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೇ ತೆರಿಗೆ ಸಂಗ್ರಹ ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಾಣುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಬಜೆಟ್‌ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಅವರು ಪರಿಶೀಲಿಸುತ್ತಿದ್ದರು. ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ತ ಕಾರ್ಯದರ್ಶಿಯಾಗಿ ಹಾಗೂ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ನಿರೀಕ್ಷೆಗಳ ವಿಚಾರಗಳಂಥ ಕ್ಲಿಷ್ಟ ಸಂದರ್ಭಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು.

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಲ್ಹೋತ್ರಾ ಅವರು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

33 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ವಿದ್ಯುತ್‌, ಹಣಕಾಸು, ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಹಣಕಾಸು ಮತ್ತು ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನ ಮುಂದುವರಿಸಲಾಗಿತ್ತು.

You Might Also Like

ಆರ್ಟಿಕಲ್‌ 370 ರದ್ದತಿ ಬಳಿಕ ಕಾಶ್ಮೀರ ಅಭಿವೃದ್ಧಿಯಾಗಿದೆ ಎಂದ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

“ಶಾಸಕರೇ, ದಯವಿಟ್ಟು ಶವ ಸಂಸ್ಕಾರಕ್ಕೆ ರಸ್ತೆ ಮಾಡಿ ಕೊಡಿ”

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ

ಚನ್ನಪಟ್ಟಣದಲ್ಲಿ ಯೋಗೇಶ್ವರ್ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ

ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ಗೆ ಜಾಮೀನು

TAGGED:#rbiRBI GovernorSanjay Malhotra
Share This Article
Facebook Copy Link Print
Previous Article Yash And Radhika 8ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ‘ರಾಕಿಂಗ್’ ಜೋಡಿ
Next Article sm krishna 1 copy sm krishna 1 copy sm krishna 1 copy ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up