By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾರು-ಟ್ಯಾಂಕರ್ ನಡುವೆ ಭಯಾನಕ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾರು-ಟ್ಯಾಂಕರ್ ನಡುವೆ ಭಯಾನಕ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

ರಾಜ್ಯ-KarnatakaLatest

ಕಾರು-ಟ್ಯಾಂಕರ್ ನಡುವೆ ಭಯಾನಕ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

Road Accident : Car-tanker collision kills four members of a family

Published June 30, 2025
Share
1 Min Read
Magadi Accident 2 Magadi Accident 2 Magadi Accident 2
SHARE

Road Accident : ಕ್ಯಾಂಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಭಾನುವಾರ ಸಂಭವಿಸಿದೆ.

ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ನಟರಾಜ ಬಡಾವಣೆ ನಿವಾಸಿ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45) ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು.

ಬಿದನಗೆರೆ ಕ್ರಾಸ್‌ನಲ್ಲಿ ಕೆಎ 41 M 4029 ನಂಬರಿನ ಎರಿಟಿಗಾ ಕಾರು ಹಾಗೂ ಕೆಎ 52c 2336 ನಂಬರ್​ನ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಕಳೆದ ರಾತ್ರಿ 8.30ರ ಸುಮಾರಿಗೆ ನಡೆದಿದೆ ಅಪಘಾತ ನಡೆದಿದೆ. ಕ್ಯಾಂಟರ್ ಕುಣಿಗಲ್ ಕಡೆಯಿಂದ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದಿಂದ ಎರಿಟಿಗಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೀಬೆಗೌಡ ತನ್ನ ಮಗನನ್ನು ಭಾನುಕಿರಣ್ ನನ್ನು ಕುಣಿಗಲ್ ನ ವಾಲಿ ಇಂಟರ್ ನ್ಯಾಷನಲ್ ಶಾಲೆಗೆ ಬಿಡಲು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಬರುವಾಗ ಕಾರಿಗೆ ಹಾಸನ ನಡೆಯಿಂದ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಮೃತ ಸೀಬೇಗೌಡ ಅವರು ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ನಾಲ್ವರ ಸಾವು ಕುಟುಂಬಸ್ಥರನ್ನು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಮೃತರ ಅಂತ್ಯಕ್ರಿಯೆಯು ಇಂದು ಮಾಗಡಿಯಲ್ಲಿ ನಡೆಯಲಿದೆ. ಸೀಬೇಗೌಡ ಅವರು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರ ಅತ್ಯಾಪ್ತರಾಗಿದ್ದರು.

You Might Also Like

ಜಾತಿ ಗಣತಿ ವರದಿಯ ಮತ್ತಷ್ಟು ಷಾಕಿಂಗ್ ಮಾಹಿತಿಗಳು ಬಹಿರಂಗ..!

ಚಿನ್ನ-ಬೆಳ್ಳಿ ಬೆಲೆಯಲ್ಲಿ ಮತ್ತಷ್ಟು ಇಳಿಕೆ

ಝಿಕಾ ವೈರಸ್‍ಗೆ ಮೊದಲ ಬಲಿ

ನ.17ರಿಂದ ಶಬರಿಮಲೆ ಯಾತ್ರೆ ಆರಂಭ, ಪ್ರತಿದಿನ 70 ಸಾವಿರ ಯಾತ್ರಿಕರಿಗೆ ಬುಕ್ಕಿಂಗ್ ವ್ಯವಸ್ಥೆ

ಸಿ.ಜೆ. ರಾಯ್ ಸಾವಿನ ಪ್ರಕರಣ : ತನಿಖೆ ಆರಂಭಿಸಿದ ವಿಶೇಷ ತನಿಖಾ ತಂಡ

TAGGED:KunigalRoad Accident
Share This Article
Facebook Copy Link Print
Previous Article Stu Stu Stu ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ
Next Article DK Shivakumar And Siddarmai DK Shivakumar And Siddarmai DK Shivakumar And Siddarmai ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ : ಐದು ವರ್ಷ ಬಂಡೆಯಂತೆ ಸರ್ಕಾರ ಭದ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up