By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Road Accident : ಮಂತ್ರಾಲಯದಿಂದ ವಾಪಸ್ ಬರುವಾಗ ಭೀಕರ ಅಪಘಾತ : ತುಮಕೂರು ಜಿಲ್ಲೆಯ ಮೂವರ ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - Road Accident : ಮಂತ್ರಾಲಯದಿಂದ ವಾಪಸ್ ಬರುವಾಗ ಭೀಕರ ಅಪಘಾತ : ತುಮಕೂರು ಜಿಲ್ಲೆಯ ಮೂವರ ದುರ್ಮರಣ

Blog

Road Accident : ಮಂತ್ರಾಲಯದಿಂದ ವಾಪಸ್ ಬರುವಾಗ ಭೀಕರ ಅಪಘಾತ : ತುಮಕೂರು ಜಿಲ್ಲೆಯ ಮೂವರ ದುರ್ಮರಣ

Road Accident : Terrible accident while returning from Mantralaya: Three people from Tumkur district die

Published May 19, 2025
Share
1 Min Read
Acci Acci Acci
SHARE

Road Accident : ಭಾನುವಾರ ರಾತ್ರಿ ಆಂಧ್ರಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್ ಮತ್ತು ಲೋಕೇಶ್ ಎಂಬ ಮೂವರು ಯುವಕರು ದುರ್ಘಟನೆಯಾಗಿ ಸಾವನ್ನಪ್ಪಿದ್ದಾರೆ.

ಈ ಅಪಘಾತವು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರಿಗೆ ಇದು ದೊಡ್ಡ ಆಘಾತವಾಗಿದೆ. ಅಪಘಾತದ ಪರಿಣಾಮವಾಗಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ದುರ್ಘಟನೆಗಳು ಪುನರಾವರ್ತನೆಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ.

ಭಾನುವಾರ (ಮೇ 18) ಸಂತೋಷ್ ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೆಳೆಯರಾಗಿರುವ ಆರು ಮಂದಿ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ಅಲ್ಲಿಂದ ಭಾನುವಾರ ಬೆಳಗ್ಗೆ ಶ್ರೀಶೈಲಕ್ಕೆ ಹೋಗಿ ನಂತರ ಮಹಾನಂದಿ ದರ್ಶನ ಮಾಡಿ ವಾಪಸ್ ಬರುತ್ತಿದ್ದ ವೇಳೆ ರಾತ್ರಿ 7:30ರ ಸುಮಾರಿಗೆ ನಂದ್ಯಾಲ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟು, ಉಳಿದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಗೊಂಡ ಮೂವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರವಪಲ್ಲಿ ಬಳಿ ಭಾನುವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಬಾವಿಗೆ ಬಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿಯ ಲೋಕೇಶ್, ಚಂದ್ರನಹಳ್ಳಿ ನಿವಾಸಿ ಶಿವಾನಂದ ಹಾಗೂ ಕೋಲಾರ ಜಿಲ್ಲೆಯ ಸುಗಟೂರಿನ ಚಲಪತಿ ಮೃತಪಟ್ಟಿದ್ದರು.

ವರದಿ : ಮಂಜು ಗುರುಗದಹಳ್ಳಿ

You Might Also Like

ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ನವರಾತ್ರಿ ಆಚರಣೆ ಹಿನ್ನೆಲೆ ಏನು.? ಮಹತ್ವ ಏನು..? ಆಚರಿಸುವುದು ಹೇಗೆ..?

Share This Article
Facebook Copy Link Print
Previous Article Bengaluru Rian Bengaluru Rian Bengaluru Rian Bengaluru Rains : ಮಳೆ ನೀರಲ್ಲಿ ಮುಳುಗಿದ ಬ್ರಾಂಡ್ ಬೆಂಗಳೂರು, ಒಂದೇ ಮಳೆಗೆ ಹೈಟೆಕ್ ಸಿಟಿ ಹೈರಾಣ
Next Article Chaitra Kundapura Chaitra Kundapura Chaitra Kundapura Chaitra Kundapura : ಹೆಸರು ಬದಲಿಸಿಕೊಂಡ ಚೈತ್ರಾ ಕುಂದಾಪುರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up