By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Road Rage : ಬೆಂಗಳೂರಲ್ಲಿ ಮಿತಿಮೀರಿದ ಅನ್ಯಭಾಷಿಕರ ಹಾವಳಿ, ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Road Rage : ಬೆಂಗಳೂರಲ್ಲಿ ಮಿತಿಮೀರಿದ ಅನ್ಯಭಾಷಿಕರ ಹಾವಳಿ, ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ

ರಾಜ್ಯ-Karnatakaಬೆಂಗಳೂರು-Bengaluru

Road Rage : ಬೆಂಗಳೂರಲ್ಲಿ ಮಿತಿಮೀರಿದ ಅನ್ಯಭಾಷಿಕರ ಹಾವಳಿ, ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ

Road Rage : Woman hits Bengaluru auto driver with slipper, claims he ran over her foot

Published June 1, 2025
Share
1 Min Read
Auto Driver Auto Driver Auto Driver
SHARE

Road Rage : ಬೆಂಗಳೂರಲ್ಲಿ ಅನ್ಯಭಾಷಿಕರ ಹಾವಳಿ ಮಿತಿಮೀರುತ್ತಿದೆ. ರಾಜ್ಯದ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಆಟೋ ಚಾಲಕರು ಮತ್ತು ಗ್ರಾಹಕರ ನಡುವಿನ ಜಗಳಗಳು, ಅದರಲ್ಲೂ ಪರಭಾಷಿಕರ ಪುಂಡಾಟಗಳು ಹೆಚ್ಚಾಗಿವೆ. ಬಹುತೇಕ ಎಲ್ಲ ಪ್ರಕರಣಗಳಲ್ಲೂ ಆಟೋ ಚಾಲಕರೇ ದೂಷಣೆಗೆ ಒಳಗಾಗುತ್ತಿದ್ದರು. ಆದರೆ ಇದೀಗ ಆಟೋ ಚಾಲಕನಿಗೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ಚಪ್ಪಲಿಯಲ್ಲಿ ಹೊಡೆದ ಘಟನೆ ನಡೆದಿದೆ.

ಬೆಂಗಳೂರಿನ ಬೆಳ್ಳಂದೂರು ಸರ್ಕಲ್‌‌ನಲ್ಲಿ ಶನಿವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಆಟೋ ಚಾಲಕನೇ ಘಟನೆಯ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

A #Hindi-speaking woman slapped a #Kannadiga auto driver with a slipper in #Bengaluru.

According to auto driver's claim, "She was coming from the wrong side, but she started scolding & hitting me. Please check the nearby CCTV footage to see who is actually at fault!" he added. pic.twitter.com/bSRZV9Eg5W

— Safa 🇮🇳 (@safaspeaks) May 31, 2025

ದೇಶದ ಮೂಲೆಮೂಲೆಯಿಂದ ಬಂದಿರುವ ಲಕ್ಷಾಂತರ ಜನರಿಗೆ ಬೆಂಗಳೂರು ಆಶ್ರಯ ನೀಡಿದೆ. ಉದ್ಯೋಗ ಅರಸಿಕೊಂಡು ಬಂದಿರುವ ಅದೆಷ್ಟೋ ಜನರು ಇಲ್ಲಿಯೇ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ರಾಜ್ಯದ ರಾಜ್ಯಧಾನಿಯಲ್ಲಿ ಅನ್ಯಭಾಷಿಕರ ಅಟ್ಟಹಾಸ ಇತ್ತೀಚಿನ ದಿನಗಳಲ್ಲಿ ಜೋರಾಗಿದೆ. ಇದಕ್ಕೆ ಸಾಕ್ಷಿ ಈ ಯುವತಿ. ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬನ ಮೇಲೆ ಹೊರ ರಾಜ್ಯದ ಯುವತಿಯೊಬ್ಬಳು ಚಪ್ಪಲಿಯಿಂದ ಹೊಡೆದಿದ್ದಾಳೆ. ಬೆಂಗಳೂರಿನ ಬೆಳ್ಳಂದೂರು ಸರ್ಕಲ್‌‌ನಲ್ಲಿ ಶನಿವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಘಟನೆಯ ದೃಶ್ಯವನ್ನು ಆಟೋ ಚಾಲಕನೇ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ವಾಹನಕ್ಕೆ ಆಟೋ ಸ್ವಲ್ಪ ತಾಗಿರುವುದು ಇದಕ್ಕೆ ಕಾರಣ. ತನ್ನ ಸ್ಕೂಟರ್ ಗೆ ಆಟೋ ಚಾಲಕ ಆಟೋ ತಾಗಿಸಿದ ಎಂದು ಜಗಳಕ್ಕೆ ಇಳಿದ ಯುವತಿ ಆಟೋ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾಳೆ. ಇವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದ್ದು, ಯುವತಿ ತನ್ನ ಚಪ್ಪಲಿ ತೆಗೆದುಕೊಂಡು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾಳೆ. ಘಟನೆಯ ಸ್ಥಳದಲ್ಲಿ ಸಾಕಷ್ಟು ಮಂದಿ ಸೇರಿದ್ದರೂ ಯಾರಿಗೂ ಆಕೆಯನ್ನು ತಡೆಯುವುದು ಸಾಧ್ಯವಾಗಲಿಲ್ಲ.

ಮಾಹಿತಿ ತಿಳಿದಾಕ್ಷಣ ಸ್ಥಳಕ್ಕೆ ಆಗಮಿಸಿದ ಬೆಳ್ಳಂದೂರು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಆಟೋ ಚಾಲಕ ಮತ್ತು ಯುವತಿ ಇಬ್ಬರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

You Might Also Like

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು

ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮನೆಗೆ ಸಿಎಂ ದಿಢೀರ್ ಭೇಟಿ

ಆಳಂದ ಮತಕಳ್ಳತನ ಪ್ರಕರಣ : 22 ಸಾವಿರ ಪುಟಗಳ ದೋಷರೋಪಟ್ಟಿ ಸಲ್ಲಿಕೆ

ಮತ್ತೆ ಮಂಡ್ಯಕ್ಕೆ ಮರಳಿದ ರೆಬಲ್ ಲೇಡಿ ಸುಮಲತಾ ಅಂಬರೀಷ್

ಎಷ್ಟೇ ವಿರೋಧ ವ್ಯಕ್ತವಾದರೂ ನೀರಿನ ದರ ಹೆಚ್ಚಳ ಮಾಡೇ ಮಾಡುತ್ತೇವೆ : ಡಿಕೆಶಿ

TAGGED:auto driverbengaluru
Share This Article
Facebook Copy Link Print
Previous Article Rain Rain Rain Flood : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ-ಪ್ರವಾಹ : 30ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ
Next Article Tej Pratap Yadav Tej Pratap Yadav Tej Pratap Yadav Tej Pratap Yadav : ಪಕ್ಷದಿಂದ ಉಚ್ಚಾಟನೆ ಬಳಿಕ ತಂದೆ-ತಾಯಿಗೆ ಭಾವನಾತ್ಮಕ ಪತ್ರ ಬರೆದ ತೇಜ್‌ ಪ್ರತಾಪ್‌ ಯಾದವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up